ಮಾ.21ರಿಂದ ಕೇರಳಕ್ಕೆ ವಾಹನ ಸಂಚಾರ ನಿಷೇಧ : ದ.ಕ. ಜಿಲ್ಲಾಧಿಕಾರಿ ಆದೇಶ

ಸಾಂದರ್ಭಿಕ ಚಿತ್ರ
ಮಂಗಳೂರು, ಮಾ. 20: ಕೊರೋನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ.21ರ ಮಧ್ಯಾಹ್ನ 2ರಿಂದ ಮಾ.31ರ ಮಧ್ಯರಾತ್ರಿ 12ರವರೆಗೆ ಕೇರಳದ ಗಡಿಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ತುರ್ತು ಸಂದರ್ಭ ತಲಪಾಡಿ ಚೆಕ್ಪೋಸ್ಟ್ ಮೂಲಕ ಮಾತ್ರ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
Next Story





