ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ: ಕನಗವಲ್ಲಿ

ಬೆಂಗಳೂರು, ಮಾ.22: ಎಸೆಸೆಲ್ಸಿ ಪರೀಕ್ಷೆಗಳನ್ನು ಮಾತ್ರ ಮುಂದೂಡಲಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಪಿಯು ಪರೀಕ್ಷಾ ಇಲಾಖೆಯ ನಿರ್ದೇಶಕಿ ಕನಗವಲ್ಲಿ ತಿಳಿಸಿದ್ದಾರೆ.
ದ್ವಿತೀಯ ಪಿಯು ಅಂತಿಮ ಪರೀಕ್ಷೆ ಇಂಗ್ಲಿಷ್ ಎಂದಿನ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಅವರು ಪ್ರಕಟನೆಯಲ್ಲಿ ಹೇಳಿದ್ದಾ.
Next Story