26 ಹೊಸ ಪ್ರಕರಣಗಳು ದೃಢ: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ 341ಕ್ಕೇರಿಕೆ

ಹೊಸದಿಲ್ಲಿ: ರವಿವಾರ 26 ಹೊಸ ಕೊರೊನಾವೈರಸ್ ಪ್ರಕರಣಗಳು ದೃಢವಾಗಿದ್ದು, ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ 341ಕ್ಕೇರಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ದೇಶಾದ್ಯಂತ ಮಾ.31ರವರೆಗೆ ರೈಲು ಸಂಚಾರವನ್ನು ನಿಷೇಧಿಸಲಾಗಿದೆ. ಬಿಹಾರ ಮತ್ತು ಮುಂಬೈಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
Next Story





