Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಾದ್ಯಂತ ಲಾಕ್ ಡೌನ್: ಬೆಂಬಲ ನೀಡಲು...

ದೇಶಾದ್ಯಂತ ಲಾಕ್ ಡೌನ್: ಬೆಂಬಲ ನೀಡಲು ಸಿಎಂ ಯಡಿಯೂರಪ್ಪ ಕರೆ

ವಾರ್ತಾಭಾರತಿವಾರ್ತಾಭಾರತಿ24 March 2020 11:10 PM IST
share
ದೇಶಾದ್ಯಂತ ಲಾಕ್ ಡೌನ್: ಬೆಂಬಲ ನೀಡಲು ಸಿಎಂ ಯಡಿಯೂರಪ್ಪ ಕರೆ

ಬೆಂಗಳೂರು, ಮಾ.24: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 21 ದಿನ ಮನೆಯಲ್ಲಿ ಇರುವಂತೆ ಮನವಿ ಮಾಡಿ ದೇಶದ ಜನತೆಯ ರಕ್ಷಣೆಗೆ ನಿಂತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಧಾನಿಯವರಿಗೆ ಈ ಕ್ರಮ ಬಿಟ್ಟರೆ ಬೇರೊಂದು ಮಾರ್ಗ ಅವರ ಮುಂದಿರಲಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಜಗತ್ತಿನ ಅನೇಕ ದೇಶಗಳು ಈ ಮಹಾಮಾರಿ ಕರೋನಾ-19ನ್ನು ತಡೆಯಲು ವಿಫಲವಾದ ಕಾರಣ, ಮೋದಿ ಅವರು ದೂರದೃಷ್ಟಿ ಇಟ್ಟುಕೊಂಡು 21 ದಿನಗಳ ಕಾಲ ಮನೆಯಲ್ಲಿರುವ ಇರುವ ಕ್ರಮಕ್ಕೆ ಕರೆ ನೀಡಿದ್ದಾರೆ. ದೇಶದ ಜನರ ರಕ್ಷಣೆ ಮಾಡಬೇಕು ಎನ್ನುವುದೇ ಮೋದಿ ಅವರ ಗುರಿ. ಈ ದೊಡ್ಡ ಮತ್ತು ಕಷ್ಟಕರ ಕಾರ್ಯದಲ್ಲಿ ನಾವು ಪ್ರಧಾನಿಯ ಜೊತೆಗಿದ್ದೇವೆ. ನಾನೊಬ್ಬನೇ ಅಲ್ಲ, ಕರ್ನಾಟಕದ 6.5 ಕೋಟಿ ಜನ ಅವರ ಜೊತೆ ಇದ್ದಾರೆ ಮತ್ತು ಪ್ರಧಾನಿಯವರ ಕರೆಯನ್ನು ಚಾಚೂ ತಪ್ಪದೇ ಪಾಲಿಸುತ್ತೇವೆ. 21 ದಿನ ಮನೆಯಲ್ಲಿ ಕಾಲ ಕಳೆಯುವುದು ತಪಸ್ಸಿದ್ದಂತೆ. ಈ ತಪಸ್ಸಿನಲ್ಲಿ ನಾವೆಲ್ಲರೂ ಭಾಗಿಯಾಗಿ ನಮ್ಮ ಜೀವವನ್ನು ಉಳಿಸಿಕೊಳ್ಳೋಣ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಈ ಸಮಯದಲ್ಲಿ ಜನರನ್ನು ರಕ್ಷಣೆ ಮಾಡುವ ಹೊಣೆಯ ಜೊತೆಗೆ ಬಡವರಿಗೆ ಅಗತ್ಯ ವಸ್ತುಗಳನ್ನು ಹೇಗೆ ತಲುಪಿಸುವುದು ಎಂದು ಯೋಚಿಸುತ್ತಿದ್ದೇವೆ ಮತ್ತು ತಲುಪಿಸುತ್ತೇವೆ. ಯಾರೂ ಆತಂಕಕ್ಕೆ ಒಳಗಾಗಬೇಡಿ. ನಮ್ಮ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಯೋಗಕ್ಷೇಮ ನನ್ನ ಸರ್ಕಾರದ ಗುರಿ. ಮೋದಿ ಅವರ ಕರೆಯನ್ನು ಧಿಕ್ಕರಿಸಿ, ನಿಮ್ಮ ಜೀವವನ್ನು ಅಪಾಯಕ್ಕೆ ಸಿಲುಕಿಸಬೇಡಿ. ನನ್ನ ಇನ್ನೊಂದು ಪ್ರಮುಖ ಎಚ್ಚರಿಕೆ ಏನೆಂದರೆ ಕಾಳಸಂತೆಕೋರರು ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನ ಪಟ್ಟರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಅವರು ಪತ್ರಿಕಾ ಪ್ರಕಟನೆ ಮೂಲಕ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X