Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿನದ 24 ಗಂಟೆಯೂ ದಿನಸಿ, ಸೂಪರ್...

ದಿನದ 24 ಗಂಟೆಯೂ ದಿನಸಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಅನುಮತಿ

ವಾರ್ತಾಭಾರತಿವಾರ್ತಾಭಾರತಿ25 March 2020 10:35 PM IST
share
ದಿನದ 24 ಗಂಟೆಯೂ ದಿನಸಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಅನುಮತಿ

ಬೆಂಗಳೂರು, ಮಾ. 25: ಕೊರೋನ ಭೀತಿ ಹಾಗೂ ಲಾಕ್ ಡೌನ್ ನಡುವೆಯೂ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದಿನದ 24 ಗಂಟೆ ದಿನಸಿ, ಸೂಪರ್ ಮಾರ್ಕೆಟ್ ಗಳನ್ನು ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ದಿನಸಿ ಅಂಗಡಿಗಳು ಹಾಗೂ ಸೂಪರ್ ಮಾರ್ಕೆಟ್ ಗಳು ರಾಜ್ಯದಾದ್ಯಂತ 24x7 ತೆರೆದಿರಬಹುದು. ಜನಸಂದಣಿಯನ್ನು ತಪ್ಪಿಸುವ ಮೂಲಕ ಪೊಲೀಸರೊಂದಿಗೆ ಸಹಕರಿಸಿ ಎಂದು ವಿನಂತಿಸಿದ್ದಾರೆ.

ವೈದ್ಯಕೀಯ ಆರೈಕೆಯ ಅಗತ್ಯವಿರುವ ರೋಗಿಗಳಿಗೆ ಕರ್ಫ್ಯೂ ಪಾಸ್ ಅಗತ್ಯವಿಲ್ಲದೇ ಆಸ್ಪತ್ರೆಗೆ ಮತ್ತು ಹೊರಗೆ ಹೋಗಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

For the convenience of citizens grocery shops and supermarkets seeking food articles can be open 24*7 all over the state. Cooperate with police by avoiding crowding.

— DGP KARNATAKA (@DgpKarnataka) March 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X