Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಮಾಹಿತಿ ನೀಡುತ್ತೇವೆ ಎನ್ನುವ ಈ...

ಕೊರೋನ ಮಾಹಿತಿ ನೀಡುತ್ತೇವೆ ಎನ್ನುವ ಈ 'ಅಪಾಯಕಾರಿ' ವೆಬ್ ಸೈಟ್ ಗಳಿಗೆ ಭೇಟಿ ನೀಡಬೇಡಿ!

ಪಟ್ಟಿ ಪ್ರಕಟಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ27 March 2020 12:35 PM IST
share
ಕೊರೋನ ಮಾಹಿತಿ ನೀಡುತ್ತೇವೆ ಎನ್ನುವ ಈ ಅಪಾಯಕಾರಿ ವೆಬ್ ಸೈಟ್ ಗಳಿಗೆ ಭೇಟಿ ನೀಡಬೇಡಿ!

ಹೊಸದಿಲ್ಲಿ: ಕೊರೋನ ವೈರಸ್ ಕುರಿತಾದ ನಕಲಿ ಹಾಗೂ ದುರುದ್ದೇಶಪೂರಿತ  ವೆಬ್‍ಸೈಟ್‍ ಗಳಲ್ಲಿನ ಮಾಹಿತಿಗೆ ಬಲಿ ಬೀಳದಂತೆ  ದಿಲ್ಲಿ ಪೊಲೀಸರ ಸೈಬರ್ ಕ್ರೈಂ ವಿಭಾಗವು ಸಾರ್ವಜನಿಕರನ್ನು ಎಚ್ಚರಿಸಿದೆ. ಸೈಬರ್ ಕ್ರೈಂ ವಿಭಾಗವು 'ಅಪಾಯಕಾರಿ ವೆಬ್‍ಸೈಟ್'ಗಳ ಪಟ್ಟಿಯನ್ನು ಟ್ವೀಟ್ ಮಾಡಿ ಅವುಗಳನ್ನು ತೆರೆಯದಂತೆ ಸಾರ್ವಜನಿಕರನ್ನು ವಿನಂತಿಸಿದೆ.

ದೇಶದಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ 700 ಗಟಿ ದಾಟಿರುವುದರಿಂದ ಜನರೂ ಆತಂಕಕ್ಕೀಡಾಗಿದ್ದು ಅಂತರ್ಜಾಲದಲ್ಲಿ  ಮಾಹಿತಿಗಳಿಗೆ ಜಾಲಾಡುತ್ತಿರುವಂತಹ ಈ ಸಮಯದಲ್ಲಿ ಕೊರೋನ ವೈರಸ್ ಕುರಿತಾದ ಸ್ಪ್ಯಾಮ್, ಫಿಶಿಂಗ್ ವೆಬ್ ಸೈಟ್‍ ಗಳು ಹಾಗೂ ಸ್ಪ್ಯಾಮ್ ಸಂದೇಶಗಳು ಹೆಚ್ಚಾಗಿವೆ.

ದಿಲ್ಲಿ ಪೊಲೀಸರು ಬಿಡುಗಡೆಗೊಳಿಸಿರುವ ಅಪಾಯಕಾರಿ ಕೊರೋನ ವೈರಸ್ ಕುರಿತಾದ ವೆಬ್‍ಸೈಟ್‍ಗಳ ಹೆಸರುಗಳು ಇಂತಿವೆ :

Coronavirusstatus(dot)space

Coronavirusstatus(dot)space

Blogcoronacl.canalcero(dot)digital website

Vaccine-coronavirus(dot)com website

Coronavirus(dot)cc website

Bestcoronavirusprotect(dot)tk website

Coronavirus(dot)zone website

Coronavirus-realtime(dot)com website

Coronavirus(dot)app website

Bgvfr.coronavirusaware(dot)xyz website

Coronavirusaware(dot)xyz website

Corona-virus(dot)healthcare website

Survivecoronavirus(dot)org website

share
ವಾರ್ತಾಭಾರತಿ
ವಾರ್ತಾಭಾರತಿ
Next Story
X