Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‍ ಡೌನ್ ವೇಳೆ ಯೋಗಾಭ್ಯಾಸ ಮಾಡಿ:...

ಲಾಕ್‍ ಡೌನ್ ವೇಳೆ ಯೋಗಾಭ್ಯಾಸ ಮಾಡಿ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ30 March 2020 9:37 PM IST
share
ಲಾಕ್‍ ಡೌನ್ ವೇಳೆ ಯೋಗಾಭ್ಯಾಸ ಮಾಡಿ: ಪ್ರಧಾನಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಟ್ವಿಟರ್ ಹ್ಯಾಂಡಲ್‍ ನಲ್ಲಿ ತಮ್ಮ ಯೋಗ ವೀಡಿಯೋಗಳ ಲಿಂಕ್ ಶೇರ್ ಮಾಡಿದ್ದಾರಲ್ಲದೆ, ಮೂರು ವಾರಗಳ ಲಾಕ್ ಡೌನ್ ವೇಳೆ ಯೋಗಾಭ್ಯಾಸ ನಡೆಸುವಂತೆಯೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

"ರವಿವಾರದ ಮನ್ ಕಿ ಬಾತ್ ವೇಳೆ ನನ್ನ ಫಿಟ್ನೆಸ್ ಕ್ರಮಗಳ ಬಗ್ಗೆ ಯಾರೋ ಕೇಳಿದ್ದರು. ಅದಕ್ಕಾಗಿ ಈ ಯೋಗ ವೀಡಿಯೋಗಳನ್ನು ಶೇರ್ ಮಾಡುತ್ತಿದ್ದೇನೆ'' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

``ನಾನು ಫಿಟ್ನೆಸ್ ತಜ್ಞನೂ ಅಲ್ಲ, ವೈದ್ಯಕೀಯ ತಜ್ಞನೂ ಅಲ್ಲ. ಯೋಗಾಭ್ಯಾಸ ಹಲವಾರು ವರ್ಷಗಳಿಂದ ನನ್ನ ಜೀವನದ ಅವಿಭಾಜ್ಯ ಅಂಗವಾಗಿದೆ ಹಾಗೂ ಅದು ಪ್ರಯೋಜನಕಾರಿಯೆಂದು ಕಂಡುಕೊಂಡಿದ್ದೇನೆ'' ಎಂದು ಬರೆದಿರುವ ಪ್ರಧಾನಿ, ಲಾಕ್‍ ಡೌನ್ ವೇಳೆ ತಮ್ಮ  ಫಿಟ್ನೆಸ್  ವ್ಯಾಯಾಮಗಳ ಕುರಿತಂತೆ ವೀಡಿಯೋಗಳನ್ನು ಶೇರ್ ಮಾಡುವಂತೆಯೂ ಜನರನ್ನು ಕೋರಿಕೊಂಡಿದ್ದಾರೆ.

During yesterday’s #MannKiBaat, someone asked me about my fitness routine during this time. Hence, thought of sharing these Yoga videos. I hope you also begin practising Yoga regularly. https://t.co/Ptzxb7R8dN

— Narendra Modi (@narendramodi) March 30, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X