ಮುಂಬೈ: ಏಷ್ಯಾದ ಅತೀ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಒಂದು ಕೊರೋನ ವೈರಸ್ ಪ್ರಕರಣ ದೃಢ
ಮುಂಬೈ: ಏಷ್ಯಾದಲ್ಲೇ ಅತೀ ದೊಡ್ಡ ಕೊಳಗೇರಿ ಪ್ರದೇಶವಾದ ಮುಂಬೈಯ ಧಾರಾವಿಯಲ್ಲಿ ಒಬ್ಬ ವ್ಯಕ್ತಿಗೆ ಕೊರೋನವೈರಸ್ ಇರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.
56 ವರ್ಷದ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇತರ 7 ಧಾರಾವಿ ನಿವಾಸಿಗಳನ್ನು ಹೋಂ ಕ್ವಾರಂಟೈನ್ ನಲ್ಲಿರಸಲಾಗಿದೆ ಎಂದು ವರದಿಯಾಗಿದೆ.
Next Story