Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಪಾಸಣೆಗೆ ಆಗಮಿಸಿದ ಆರೋಗ್ಯ ಸಿಬ್ಬಂದಿ,...

ತಪಾಸಣೆಗೆ ಆಗಮಿಸಿದ ಆರೋಗ್ಯ ಸಿಬ್ಬಂದಿ, ವೈದ್ಯೆಯರ ಮೇಲೆ ಕಲ್ಲುತೂರಾಟ ನಡೆಸಿದ ಗುಂಪು

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ2 April 2020 3:24 PM IST
share
ತಪಾಸಣೆಗೆ ಆಗಮಿಸಿದ ಆರೋಗ್ಯ ಸಿಬ್ಬಂದಿ, ವೈದ್ಯೆಯರ ಮೇಲೆ ಕಲ್ಲುತೂರಾಟ ನಡೆಸಿದ ಗುಂಪು

ಇಂದೋರ್: ಕೊರೋನ ವೈರಸ್ ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ತಪಾಸಣೆ ನಡೆಸಲೆಂದು  ತೆರಳಿದ್ದ ಮಧ್ಯಪ್ರದೇಶದ ಆರೋಗ್ಯ ಇಲಾಖೆ ಸಿಬ್ಬಂದಿ  ಹಾಗೂ ನಗರಾಡಳಿತ ಅಧಿಕಾರಿಗಳ ಮೇಲೆ ಗುಂಪೊಂದು ಹಲ್ಲೆಗೈದ ಘಟನೆ ಇಂದೋರ್ ಸಮೀಪ ನಡೆದಿದೆ.

ಈ ಘಟನೆಯಲ್ಲಿ ಇಬ್ಬರು ವೈದ್ಯೆಯರು ಗಾಯಗೊಂಡಿದ್ದಾರೆ. ಅವರನ್ನು ಪೊಲೀಸರು ಗುಂಪಿನಿಂದ ರಕ್ಷಿಸಿದ್ದಾರೆ. ಘಟನೆಯ ವೀಡಿಯೋ ಕೂಡ ಹರಿದಾಡುತ್ತಿದೆ.

ಸೋಂಕು ರಕ್ಷಣಾ ಕವಚ- ಪಿಪಿಇ ಧರಿಸಿದ್ದ ಇಬ್ಬರು ವೈದ್ಯೆಯರು ಓಡುತ್ತಿರುವುದು ಹಾಗೂ ಸ್ಥಳೀಯರ ಒಂದು ಗುಂಪು ಅವರತ್ತ ಕಲ್ಲುಗಳು ಹಾಗೂ ಪ್ಲಾಸ್ಟಿಕ್ ತುಂಡು ಎಸೆಯುತ್ತಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ. ಕೆಲವೇ ಕ್ಷಣಗಳಲ್ಲಿ ಈ ಸಣ್ಣ ಗುಂಪಿಗೆ ಇನ್ನೂ ಹಲವಾರು ಸೇರಿಕೊಂಡು ಸುಮಾರು 100 ಮಂದಿಯಷ್ಟಿದ್ದ ತಂಡ ವೈದ್ಯೆಯರು ಹಾಗೂ ಇತರ ಅಧಿಕಾರಿಗಳನ್ನು ನಿಂದಿಸುತ್ತಾ ಅವರನ್ನು ಕಿರಿದಾದ ಗಲ್ಲಿಯಲ್ಲಿ ಅಟ್ಟಾಡಿಸುತ್ತಿರುವುದು ಕಾಣಿಸುತ್ತದೆ.

ಘಟನೆ ನಡೆದಿದೆಯೆನ್ನಲಾದ ತಾತ್ ಪಟ್ಟಿ ಬಖಲ್ ಪ್ರದೇಶದಲ್ಲಿ ಕನಿಷ್ಠ ಎರಡು ಕೊರೋನ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸ್ಥಳೀಯರ ತೀವ್ರ ಪ್ರತಿರೋಧದ ನಡುವೆ ಸುಮಾರು 54 ಕುಟುಂಬಗಳನ್ನು ಕ್ವಾರಂಟೈನ್‍ ನಲ್ಲಿರಿಸಲಾಗಿದೆ.

Stones pelted on health department officials at Taat Patti in Indore, Madhya Pradesh. Two women doctors got injured and had to be rescued by police. #MPFightsCorona #MadhyaPradesh #Indorelockdown pic.twitter.com/we3yI0iM9C

— Nirupam Banerjee (@nirupamban) April 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X