ಮಂಗಳೂರು, ಎ.5: ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ (ಎ.8) ಶಬೇ ಬರಾಅತ್ ರಾತ್ರಿ ಆಗಿರುತ್ತದೆ ಎಂದು ಖಾಝಿಗಳಾದ ಶೈಖುನಾ ಅಲ್‌ಹಾಜ್ ತ್ವಾಖಾ ಅಹ್ಮದ್ ಅಲ್ಅಝ್ಹರಿ ಮತ್ತು ಅಲ್‌ಹಾಜ್ ಪಿಎಂ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಹಾಗೂ ಫಝಲ್ ಕೋಯಮ್ಮ ತಂಙಳ್ ಕೂರತ್ ತೀರ್ಮಾನಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.