Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರ ಇದೆಯೋ-ಇಲ್ಲವೋ ಎಂಬ ಅನುಮಾನ...

ಸರಕಾರ ಇದೆಯೋ-ಇಲ್ಲವೋ ಎಂಬ ಅನುಮಾನ ಮೂಡಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 April 2020 9:35 PM IST
share
ಸರಕಾರ ಇದೆಯೋ-ಇಲ್ಲವೋ ಎಂಬ ಅನುಮಾನ ಮೂಡಿದೆ: ಸಿದ್ದರಾಮಯ್ಯ

ಬೆಂಗಳೂರು, ಎ.5: ರಾಜ್ಯದಲ್ಲಿ ಕೊರೋನ ವೈರಸ್ ನೆಪದಲ್ಲಿ ಕೃಷಿ- ತೋಟಗಾರಿಕೆ, ರೇಶ್ಮೆ ಮುಂತಾದ ವ್ಯವಸಾಯ ಸಂಬಂಧಿ ಕ್ಷೇತ್ರಗಳಲ್ಲಿ ಭೀಕರ ಸಮಸ್ಯೆಗಳು ಉದ್ಭವಿಸಿದ್ದು, ರಾಜ್ಯ ಸರಕಾರ ಕೂಡಲೇ ಮೇಲ್ಕಂಡ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರವಿವಾರ ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಪ್ರವಾಹ ಮತ್ತು ಬರಗಳ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿರುವ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ಹೊಲದಲ್ಲೆ ಹೂತು ಹಾಕುತ್ತಿದ್ದಾರೆ. ತಿಪ್ಪೆಗೆ ಚೆಲ್ಲುತ್ತಿರುವ ಪ್ರಕರಣಗಳು ಗಮನಕ್ಕೆ ಬರುತ್ತಿವೆ. ಇದರಲ್ಲಿ ಹೂವು, ತರಕಾರಿ, ಹಣ್ಣುಗಳ ಬೆಲೆದ ರೈತರ ಕಷ್ಟ ಹೇಳತೀರದಾಗಿದೆ ಎಂದು ಗಮನ ಸೆಳೆದಿದ್ದಾರೆ.

ಇದೇ ಸಂದರ್ಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದ ಜನರು ಹಣ್ಣು-ತರಕಾರಿ ಸಿಗದೆ ಪರದಾಡುತ್ತಿದ್ದಾರೆ. ಸಮರ್ಪಕ ಪೂರೈಕೆ ಇಲ್ಲದೆ ಸಂತೆ ಮತ್ತು ಎಪಿಎಂಸಿ ಮಳಿಗೆಗಳಲ್ಲಿ ಜನ ಗುಂಪು ಗೂಡುತ್ತಿದ್ದಾರೆ. ಬೆಳೆದ ರೈತ ಮತ್ತು ಗ್ರಾಹಕ ಇಬ್ಬರಿಗೂ ಏಕಕಾಲದಲ್ಲಿ ಸಂಕಷ್ಟ ಬಂದಿರುವುದರಿಂದ ಅರಾಜಕ ವಾತಾವರಣ ಉಂಟಾಗಿದೆ. ತಾವು ಬೆಳೆದ ಬೆಳೆಗಳನ್ನು ಕಷ್ಟ ಪಟ್ಟು ಮಾರುಕಟ್ಟೆಗೆ ಸಾಗಿಸದೆ ಹೋದರೆ ಪೊಲೀಸರು, ಆರ್‍ಟಿಓಗಳು ಲಂಚ ಕೊಡದೆ ವಾಹನಗಳನ್ನು ಬಿಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೆಲ್ಲ ನೋಡಿದರೆ ಸರಕಾರ ಇದೆಯೋ-ಇಲ್ಲವೋ ಎಂಬ ಅನುಮಾನ ಜನ ಸಾಮನ್ಯರಲ್ಲಿ ಉಂಟಾಗುತ್ತಿದೆ. ಈ ನಡುವೆ ಈ ತಿಂಗಳಿನಿಂದ ರಾಜ್ಯದಲ್ಲಿ ಅಪಾರ ಪ್ರಮಾಣದ ಮಾವು ಮಾರುಕಟ್ಟೆಗೆ ಬರುತ್ತಿತ್ತು. ವಿಮಾನ, ರೈಲುಗಳಿಲ್ಲದೆ ಬೆಳೆದ ಫಸಲನ್ನು ಹೊರ ರಾಜ್ಯಗಳಿಗೆ, ವಿದೇಶಗಳಿಗೆ ಸಾಗಿಸಲಾಗುವುದಿಲ್ಲ. ಇದರಿಂದ ಬೆಲೆ ಕುಸಿಯಬಹುದು. ಹಾಗೆ ಆಗದಂತೆ ಸರಕಾರ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮಲೆನಾಡು, ಅರೆ ಮಲೆನಾಡು ಸೇರಿ ಬಯಲುಸೀಮೆಯ ಕೆಲ ಕಡೆಗಳಲ್ಲಿ ಮುಂಗಾರಿನಲ್ಲೆ ಬೆಳೆಗಳನ್ನು ಬಿತ್ತುತ್ತಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಇನ್ನೂ ಸಮರ್ಪಕವಾಗಿ ಮಾಡಿಕೊಂಡಿಲ್ಲ. ಅನೇಕ ಕಡೆಗಳಲ್ಲಿ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ ಸಿಗುತ್ತಿಲ್ಲ. ಇದನ್ನು ಅರಿತುಕೊಂಡು ರೈತರ ಮತ್ತು ಗ್ರಾಹಕರ ಸಮಸ್ಯೆ ಸಮರ್ಪವಾಗಿ ನಿಭಾಯಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X