Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9 ಗಂಟೆಗೆ ಪಟಾಕಿ ಸಿಡಿಸಿದ ಜನರು:...

9 ಗಂಟೆಗೆ ಪಟಾಕಿ ಸಿಡಿಸಿದ ಜನರು: ಮನೆಯಲ್ಲಿ ಭಾರೀ ಬೆಂಕಿ ಅವಘಡ

ವಾರ್ತಾಭಾರತಿವಾರ್ತಾಭಾರತಿ5 April 2020 11:00 PM IST
share
9 ಗಂಟೆಗೆ ಪಟಾಕಿ ಸಿಡಿಸಿದ ಜನರು: ಮನೆಯಲ್ಲಿ ಭಾರೀ ಬೆಂಕಿ ಅವಘಡ

ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿಯವರು ಕೊರೋನ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗಿಸುವಂತೆ ಕರೆ ನೀಡಿದ್ದರೆ, ಕೆಲವೆಡೆ ಜನರು ಪಟಾಕಿಗಳನ್ನು ಸಿಡಿಸಿದ್ದಾರೆ. ಇದೇ ರೀತಿ ಪಟಾಕಿ ಸಿಡಿಸಿದ ಪರಿಣಾಮ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿರುವ ಘಟನೆ ರಾಜಸ್ಥಾನದ ಜೈಪುರದ ವೈಶಾಲಿ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.

 ಈ ಬಗ್ಗೆ ಪತ್ರಕರ್ತ ಮಹಿಮ್ ಪ್ರತಾಪ್ ಸಿಂಗ್ ಟ್ವೀಟ್ ಮಾಡಿದ್ದು, 9 ಗಂಟೆಗೆ ಪಟಾಕಿ ಸಿಡಿಸಿದ ಪರಿಣಾಮ ನನ್ನ ನೆರೆಮನೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದೆ", "ಇದೀಗ ಬೆಂಕಿ ನಂದಿಸಲಾಗಿದೆ. ಪಟಾಕಿ ಸಿಡಿಸಿದ್ದೇ ಇದಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ" ಎಂದಿದ್ದಾರೆ.

Massive fire in a building in my neighborhood from bursting crackers for #9baje9mintues. Fire brigade just drove in. Hope everyone's safe. pic.twitter.com/NcyDxYdeFW

— Mahim Pratap Singh (@mayhempsingh) April 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X