Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸಂಘಟಿತ ವಲಯದ ಕಾರ್ಮಿಕರ ರಕ್ಷಣೆಗೆ...

ಅಸಂಘಟಿತ ವಲಯದ ಕಾರ್ಮಿಕರ ರಕ್ಷಣೆಗೆ ಧಾವಿಸಿ: ಪತ್ರದ ಮೂಲಕ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 April 2020 11:02 PM IST
share
ಅಸಂಘಟಿತ ವಲಯದ ಕಾರ್ಮಿಕರ ರಕ್ಷಣೆಗೆ ಧಾವಿಸಿ: ಪತ್ರದ ಮೂಲಕ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಎ.5: ಗೃಹಾಧಾರಿತ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಜೀವನ್ಮರಣದ ಸಂಕಷ್ಟದಲ್ಲಿದ್ದು ಇದರಿಂದ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದಾರೆ. ಹೀಗಾಗಿ ಅಸಂಘಟಿತ ವಲಯದ ಕಾರ್ಮಿಕರು ನಿತ್ಯದ ಆಹಾರಕ್ಕೂ ಪರದಾಡಬೇಕಾದ ಪರಿಸ್ಥಿತಿ ಇದ್ದು, ರಾಜ್ಯ ಸರಕಾರ ಅವರ ರಕ್ಷಣೆಗೆ ತುರ್ತಾಗಿ ಧಾವಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರೈತ, ಕೂಲಿ ಕಾರ್ಮಿಕರಿಲ್ಲದೆ ಆರ್ಥಿಕತೆಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ವಲಯಗಳು ಸಂಕಷ್ಟದಲ್ಲಿರುವಾಗ ಅವರ ನೆರವಿಗೆ ನಾಗರಿಕರೆನಿಸಿಕೊಂಡ ಸರಕಾರಗಳು ಧಾವಿಸಬೇಕು. ಇವರಲ್ಲಿ ಮನೆಕೆಲಸದವರು, ಮಡಿವಾಳರು, ಸವಿತಾ ಸಮಾಜದವರು, ನೇಕಾರರು, ಸಿದ್ಧ ಉಡುಪು ಕೈಗಾರಿಕೆಗಳಲ್ಲಿನ ಕೆಲಸಗಾರರು, ಕಟ್ಟಡ ನಿರ್ಮಾಣಗಳ ಕಾರ್ಮಿಕರು, ಟ್ಯಾಕ್ಸಿ, ಟ್ರಕ್ ಚಾಲಕರು, ಹಮಾಲಿಗಳು, ಸಿನಿಮಾ ರಂಗದ ಹಾಗೂ ಕಿರುತೆರೆ ಕ್ಷೇತ್ರದ ಕಾರ್ಮಿಕರು, ಮೀನುಗಾರರು ಮುಂತಾದವರು ಇದ್ದಾರೆ.

ಈ ಕ್ಷೇತ್ರಗಳಿಗೆ ಸಂಬಂಧಿಸಿದ ಅನೇಕ ಮಂದಿ ನನಗೆ ದೂರವಾಣಿ ಕರೆ ಮಾಡಿ ತಮಗೆ ಒದಗಿ ಬಂದಿರುವ ಸಂಕಷ್ಟವನ್ನು ವಿವರಿಸುತ್ತಿದ್ದಾರೆ. ಇವರುಗಳಿಗೆ ವಿಶೇಷ ಪ್ಯಾಕೇಜ್ ಅನ್ನು ನೀಡಬೇಕು. ಅಲ್ಲದೆ, ಸಂಬಂಧಿಸಿದ ಮಾಲಕರು ಲಾಕ್‍ಡೌನ್ ಅವಧಿಯ ವೇತನವನ್ನು ನೀಡುವಂತೆ ಸರಕಾರ ಮನವೊಲಿಸಬೇಕು. ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳೆರಡು ಹೆಚ್ಚು ಪ್ರಾಯೋಗಿಕವಾಗಿ, ವೈಜ್ಞಾನಿಕವಾಗಿ ಪ್ರಬುದ್ಧತೆಯಿಂದ ನಡೆದುಕೊಳ್ಳಬೇಕು. ಆದುದರಿಂದ ಈ ಸಮಸ್ಯೆಯನ್ನು ಮಾನವೀಯವಾಗಿ ಪರಿಶೀಲಿಸಿ ಕಾರ್ಮಿಕರ ಬವಣೆಗಳನ್ನು ಪರಿಶೀಲಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X