Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ಪಟಾಕಿ ಸಿಡಿಸುವ ಸಮಯವಲ್ಲ: ಬಿಜೆಪಿ...

ಇದು ಪಟಾಕಿ ಸಿಡಿಸುವ ಸಮಯವಲ್ಲ: ಬಿಜೆಪಿ ಸಂಸದ ಗೌತಮ್ ಗಂಭೀರ್

ವಾರ್ತಾಭಾರತಿವಾರ್ತಾಭಾರತಿ6 April 2020 6:22 PM IST
share
ಇದು ಪಟಾಕಿ ಸಿಡಿಸುವ ಸಮಯವಲ್ಲ: ಬಿಜೆಪಿ ಸಂಸದ ಗೌತಮ್ ಗಂಭೀರ್

ಹೊಸದಿಲ್ಲಿ: ರವಿವಾರ ರಾತ್ರಿ 9 ಗಂಟೆಗೆ ಪಟಾಕಿ ಸಿಡಿಸಿರುವವರ ಬಗ್ಗೆ ಅಸಮಾದಾನ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್, 'ಮನೆಯಲ್ಲೇ ಇರಿ' ಎಂದು ವಿನಂತಿಸಿದ್ದಾರೆ.

ಒಗ್ಗಟ್ಟು ಪ್ರದರ್ಶನಕ್ಕೆ ಪ್ರಧಾನಿ ಕರೆ ನೀಡಿದ್ದರೆ, ಕೆಲವರು ಪಟಾಕಿಗಳನ್ನು ಸಿಡಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಗಂಭೀರ್, "ಮನೆಯೊಳಗೆ ಇರಿ, ನಾವು ಹೋರಾಟದ ಅರ್ಧದಲ್ಲಿದ್ದೇವೆ. ಇದು ಪಟಾಕಿ ಸಿಡಿಸುವ ಸಮಯವಲ್ಲ " ಎಂದು ಹೇಳಿದ್ದಾರೆ.

ಪಟಾಕಿ ಸಿಡಿಸಿ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮತ್ತೊಬ್ಬ ಕ್ರಿಕೆಟಿಗ ಹರ್ಭಜನ್ ಸಿಂಗ್, "ನಾವು ಕೊರೋನಗೆ ಮದ್ದು ಕಂಡು ಹಿಡಿಯಬಹುದು. ಆದರೆ ಮೂರ್ಖತನಕ್ಕೆ ಮದ್ದನ್ನು ಕಂಡು ಹಿಡಿಯುವುದು ಹೇಗೆ?" ಎಂದು ಪ್ರಶ್ನಿಸಿದ್ದಾರೆ.

INDIA, STAY INSIDE!

We are still in the middle of a fight
Not an occasion to burst crackers ! #IndiaFightsCorona

— Gautam Gambhir (@GautamGambhir) April 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X