Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಾಟ್ಸ್ಯಾಪ್ ನಲ್ಲಿ ಕೊರೋನ ಕುರಿತ...

ವಾಟ್ಸ್ಯಾಪ್ ನಲ್ಲಿ ಕೊರೋನ ಕುರಿತ ಸಂದೇಶಕ್ಕೆ ನಿರ್ಬಂಧ, ಕಠಿಣ ಕ್ರಮ: ವೈರಲ್ ಸಂದೇಶದ ಹಿಂದಿನ ಸತ್ಯವೇನು?

ಫ್ಯಾಕ್ಟ್ ಚೆಕ್

ವಾರ್ತಾಭಾರತಿವಾರ್ತಾಭಾರತಿ7 April 2020 4:21 PM IST
share
ವಾಟ್ಸ್ಯಾಪ್ ನಲ್ಲಿ ಕೊರೋನ ಕುರಿತ ಸಂದೇಶಕ್ಕೆ ನಿರ್ಬಂಧ, ಕಠಿಣ ಕ್ರಮ: ವೈರಲ್ ಸಂದೇಶದ ಹಿಂದಿನ ಸತ್ಯವೇನು?

ಹೊಸದಿಲ್ಲಿ: ಕೊರೋನ ವೈರಸ್ ಹಾವಳಿ ಹಾಗೂ ಲಾಕ್‍ ಡೌನ್ ಹಿನ್ನೆಲೆಯಲ್ಲಿ ವಾಟ್ಸ್ಯಾಪ್ ಗ್ರೂಪ್ ಅಡ್ಮಿನ್‍ ಗಳು ಎರಡು ದಿನ ಗ್ರೂಪ್‍ ಗಳನ್ನು ಮುಚ್ಚಬೇಕು ಎಂದು ಮನವಿ ಮಾಡುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಸ್ ಕುರಿತಂತೆ ಯಾರಾದರೂ ಜೋಕ್ ಪ್ರಕಟಿಸಿದರೆ ಸೆಕ್ಷನ್ 68, 140 ಹಾಗೂ 188 ಪೊಲೀಸರು ವಾಟ್ಸ್ಯಾಪ್ ಅಡ್ಮಿನ್‍ ಗಳ ಹಾಗೂ ಗ್ರೂಪ್ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿರುವುದರಿಂದ ಗ್ರೂಪ್‍ ಗಳನ್ನು ಮುಚ್ಚಬೇಕೆಂದೂ ಸಂದೇಶದಲ್ಲಿ ಹೇಳಲಾಗಿದೆ.

ಇಂದು (ಎಪ್ರಿಲ್ 7) ಮಧ್ಯರಾತ್ರಿಯಿಂದ ವಿಪತ್ತು ನಿರ್ವಹಣಾ ಕಾಯಿದೆ ಜಾರಿಯಾಗಿದೆ ಹಾಗೂ  ಯಾವುದೇ ಕೊರೋನ ವೈರಸ್ ಕುರಿತಾದ ಸಂದೇಶವನ್ನು ಶೇರ್ ಮಾಡಲು ಸಾಧ್ಯವಿಲ್ಲ ಎಂದೂ ಅದರಲ್ಲಿ  ಬರೆಯಲಾಗಿತ್ತಲ್ಲದೆ  ಜತೆಗೆ “Centre Seeks SC Direction That No Media Should Publish COVID-19 News Without First Ascertaining Facts With Govt” ಎಂದು ಬರೆದು Livelaw.inನ ಲಿಂಕ್ ಒಂದನ್ನು ಲಗತ್ತಿಸಲಾಗಿತ್ತು.

ಹಲವರು ಈ ಸಂದೇಶವನ್ನು ಶೇರ್ ಮಾಡಿದ್ದಾರೆ.

ವಿಪತ್ತು ನಿರ್ವಹಣಾ ಕಾಯಿದೆಯಲ್ಲಿ ಸೆಕ್ಷನ್ 68 ಇದೆಯಾದರೂ ಅದು ನಕಲಿ ಸುದ್ದಿಗಳ ಕುರಿತು ಏನನ್ನೂ ಹೇಳಿಲ್ಲ. ಅದರಲ್ಲಿ ಸೆಕ್ಷನ್ 140 ಹಾಗೂ 188 ಇಲ್ಲವೇ ಇಲ್ಲ. ಆದುದರಿಂದ ಇದೊಂದು ನಕಲಿ ಸಂದೇಶ ಎಂಬುದು ಸ್ಪಷ್ಟ.

ಕೇಂದ್ರ ಸರಕಾರ ವಿಪತ್ತು ನಿರ್ವಹಣಾ ಕಾಯಿದೆ 2005 ಅನ್ನು ಮಾರ್ಚ್ 23ರಂದೇ, ಲಾಕ್ ಡೌನ್ ಘೋಷಿಸಿದಾಗಲೇ ಜಾರಿಗೊಳಿಸಿತ್ತು. ಮತ್ತೆ ಇಂದಿನಿಂದ ಜಾರಿಗೊಳಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ.

ಸಂದೇಶದ ಜತೆಗೆ ಲಗತ್ತಿಸಲಾದ ಲೈವ್ ಲಾ ಲೇಖನದ ಕುರಿತಂತೆ ಹೇಳುವುದಾದರೆ  ಇದು ಮಾದ್ಯಮಗಳು ಪ್ರಸಾರ ಮಾಡುತ್ತಿರುವ ಕೋವಿಡ್-19 ಕುರಿತಾದ ಮಾಹಿತಿಯ ಬಗ್ಗೆಯಾಗಿದೆಯೇ ಹೊರತು ಇದಕ್ಕೂ ಆ ವೈರಲ್ ಸಂದೇಶಕ್ಕೂ ಸಂಬಂಧವಿಲ್ಲವಾಗಿದೆ. ಒಟ್ಟಾರೆಯಾಗಿ ಈ ಸಂದೇಶ ನಕಲಿ ಎಂಬುದು ಸ್ಪಷ್ಟ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X