Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಝಾಮುದ್ದೀನ್ ಪ್ರಾರ್ಥನಾ ಸಭೆಯಲ್ಲಿ...

ನಿಝಾಮುದ್ದೀನ್ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದವರ ಮಾಹಿತಿ ಸಂಗ್ರಹ ಪೂರ್ಣ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ8 April 2020 10:48 PM IST
share
ನಿಝಾಮುದ್ದೀನ್ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದವರ ಮಾಹಿತಿ ಸಂಗ್ರಹ ಪೂರ್ಣ: ಸಿಎಂ ಯಡಿಯೂರಪ್ಪ

ಬೆಂಗಳೂರು, ಎ.8: ದಿಲ್ಲಿಯ ನಿಝಾಮುದ್ದೀನ್‍ನಲ್ಲಿ ತಬ್ಲೀಗಿ ಜಮಾಅತ್‍ನ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ 1300ಕ್ಕೂ ಹೆಚ್ಚು ಜನರು ತೆರಳಿದ್ದು, ಅವರೆಲ್ಲರ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಅವರಲ್ಲಿ ಬೆಂಗಳೂರಿನಲ್ಲಿ 276 ಹಾಗೂ ಇತರ ಜಿಲ್ಲೆಗಳಲ್ಲಿ 482 ಕಾರ್ಯಕರ್ತರನ್ನು ಗುರುತಿಸಿ, ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಇತರ ರಾಜ್ಯಗಳಿಗೆ ತೆರಳಿದವರ ಕುರಿತು ಮಾಹಿತಿ ಸಂಗ್ರಹಿಸಿ ಆಯಾ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ.

ಭಾರತೀಯರನ್ನು ಹೊರತುಪಡಿಸಿ ಬೇರೆ ಬೇರೆ ರಾಷ್ಟ್ರೀಯತೆಯ 57 ತಬ್ಲೀಗ್ ಜಮಾಅತ್ ಕಾರ್ಯಕರ್ತರನ್ನು ನಮ್ಮ ರಾಜ್ಯದ ಬೀದರ್(8), ಬೆಳಗಾವಿ(10), ತುಮಕೂರು(8) ಹಾಗೂ ಬೆಂಗಳೂರು(31) ಜಿಲ್ಲೆಗಳಲ್ಲಿ ಗುರುತಿಸಿ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತಕ್ಕೆ ಬರಲು ನೀಡುವ ವೀಸಾ ಪ್ರಕ್ರಿಯೆಯಲ್ಲಿ ಇವರನ್ನು ಕಪ್ಪುಪಟ್ಟಿಗೆ ಸೇರಿಸುವ ಸೂಚನೆಯೊಂದಿಗೆ 57 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ. ಅವರ ಪೈಕಿ 20 ಇಂಡೋನೇಷ್ಯಾ, ಒಂದು ಯುನೈಟೆಡ್ ಕಿಂಗ್ ಡಮ್, 4 ದಕ್ಷಿಣ ಆಫ್ರಿಕಾ, 3 ಗ್ಯಾಂಬಿಯಾ, 19 ಕಿರ್ಗಿಸ್ತಾನ್, 1 ಯುಎಸ್‍ಎ, 1 ಫ್ರಾನ್ಸ್, 1 ಕೀನ್ಯಾ ಮತ್ತು ಏಳು ಮಂದಿ ಬಾಂಗ್ಲಾದೇಶದವರು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

ನಿರ್ಣಾಯಕ ಅವಧಿಯಲ್ಲಿ ಹಾಟ್‍ಸ್ಪಾಟ್‍ನ ಸಮೀಪದಲ್ಲಿದ್ದ 276 ತಬ್ಲೀಗಿ ಜಮಾಅತ್ ಕಾರ್ಯಕರ್ತರನ್ನು ಬೆಂಗಳೂರಿನಲ್ಲಿ ಗುರುತಿಸಲಾಗಿದ್ದು, ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಇದೇ ರೀತಿಯ ಹಿನ್ನೆಲೆ ಹೊಂದಿರುವ 482 ತಬ್ಲೀಗಿ ಜಮಾಅತ್ ಕಾರ್ಯಕರ್ತರನ್ನು ರಾಜ್ಯದ ಇತರ ಜಿಲ್ಲೆಗಳಲ್ಲಿ ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆದುದರಿಂದ, ಕರ್ನಾಟಕದಲ್ಲಿ 808 ತಬ್ಲೀಗಿ ಜಮಾಅತ್ ಕಾರ್ಯಕರ್ತರನ್ನು ಕರ್ನಾಟಕದಲ್ಲಿ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿರಿಸಿ, ಪರೀಕ್ಷಿಸಲಾಗಿದೆ. ಇತರ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತಿರುವ ತಬ್ಲೀಗಿ ಜಮಾಅತ್‍ಗೆ ಸೇರಿದ 581 ಕಾರ್ಯಕರ್ತರ ಹೆಸರುಗಳಿವೆ. ನಾವು ಸಂಬಂಧಪಟ್ಟ ಎಲ್ಲ ರಾಜ್ಯಗಳಿಗೂ ಮಾಹಿತಿ ರವಾನಿಸಿದ್ದೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X