ಹೊಸದಿಲ್ಲಿ: ಭಾರತದಲ್ಲಿ ಕೊರೋನ ವೈರಸ್ ಸೋಂಕಿನಿಂದ 206 ಜನರು ಮೃತಪಟ್ಟಿದ್ದಾರೆ ಎಂದು ಸರಕಾರವು ಮಾಹಿತಿ ನೀಡಿದ್ದು, 6761 ಮಂದಿ ಸೋಂಕು ಪೀಡಿತರಾಗಿರುವುದು ದೃಢಪಟ್ಟಿದೆ. 24 ಗಂಟೆಗಳಲ್ಲಿ 900 ಪ್ರಕರಣಗಳು ದೇಶದಲ್ಲಿ ದೃಢಪಟ್ಟಿದ್ದು, 37 ಮಂದಿ ಮೃತಪಟ್ಟಿದ್ದಾರೆ.