Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆಂಟ್ರಲ್ ಮಾರ್ಕೆಟ್ ವರ್ತಕರಲ್ಲಿ ಗೊಂದಲ...

ಸೆಂಟ್ರಲ್ ಮಾರ್ಕೆಟ್ ವರ್ತಕರಲ್ಲಿ ಗೊಂದಲ ಬೇಡ : ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ12 April 2020 10:31 PM IST
share

ಮಂಗಳೂರು, ಎ.12: ನಗರದ ಸೆಂಟ್ರಲ್ ಮಾರುಕಟ್ಟೆಯಿಂದ ಬೈಕಂಪಾಡಿ ಎಪಿಎಂಸಿಗೆ ತೆರಳಿರುವ ಯಾವುದೇ ಹೋಲ್‌ಸೇಲ್ ವ್ಯಾಪಾರಸ್ಥರು ಗೊಂದಲಕ್ಕೊಳಗಾಗಬಾರದು. ಸೆಂಟ್ರಲ್ ಮಾರುಕಟ್ಟೆ ಯಲ್ಲಿ ಲೈಸೆನ್ಸ್ ಹೊಂದಿದ್ದ ಎಲ್ಲರಿಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಾರ ಮಾಡಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಭರವಸೆ ನೀಡಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿರುವ ಎಲ್ಲ ಸಗಟು -ಚಿಲ್ಲರೆ ವ್ಯಾಪಾರಿಗಳಿಗೆ ಬೈಕಂಪಾಡಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಲು ಸದ್ಯದ ಪರಿಸ್ಥಿತಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಸೆಂಟ್ರಲ್ ಮಾರುಕಟ್ಟೆಯಿಂದ ಈಗಾಗಲೇ ಹಲವರು ಅಲ್ಲಿಗೆ ತೆರಳಿದ್ದು ಕೆಲವರು ಇನ್ನಷ್ಟೇ ಹೋಗಬೇಕಿದೆ. ಆದರೆ ಸೆಂಟ್ರಲ್ ಮಾರುಕಟ್ಟೆಯಲ್ಲಿದ್ದ ತಾವು ಬೈಕಂಪಾಡಿಗೆ ಹೋದರೆ ಮುಂದೇನಾದೀತು ಎಂಬ ಆತಂಕ ಅಥವಾ ಗೊಂದಲಕ್ಕೆ ಯಾರೂ ಒಳಗಾಗಬಾರದು ಮತ್ತು ಕೆಲವರು ವ್ಯಾಪಾರಿಗಳಲ್ಲಿ ಗೊಂದಲ ಸೃಷ್ಟಿಸಿ ತಪ್ಪುದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಯಾರೂ ಕಿವಿಗೊಡಬಾರದು ಎಂದು ಶಾಸಕ ಕಾಮತ್ ಮನವಿ ಮಾಡಿದ್ದಾರೆ.
ಸೆಂಟ್ರಲ್ ಮಾರುಕಟ್ಟೆಯಲ್ಲಿ ಪರವಾನಿಗೆ ಹೊಂದಿದ ಯಾವುದೇ ಹೋಲ್ಸೇಲ್ ವ್ಯಾಪಾರಿಗೂ ತೊಂದರೆಯಾಗುವುದಿಲ್ಲ. ಎಪಿಎಂಸಿಯಲ್ಲಿ ನಮಗೆ ಅವಕಾಶ ಸಿಗುವುದಿಲ್ಲ ಎಂಬ ದೃಷ್ಟಿಕೋನ ಬೇಡ ಎಂದು ಶಾಸಕರು ವ್ಯಾಪಾರಿಗಳಿಗೆ ತಿಳಿಸಿದ್ದಾರೆ.

ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆಯಲ್ಲಿ ಹೋಲ್ಸೇಲ್ ವ್ಯಾಪಾರಸ್ಥರು ರೀಟೈಲ್ ಅಂಗಡಿಗಳಿಗೆ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಾ ರೆಯೇ ಹೊರತು ಗ್ರಾಹಕರಿಗೆ ಮಾರಾಟ ಮಾಡಲು ಅವಕಾಶವಿಲ್ಲ. ಗ್ರಾಹಕರು ತಮ್ಮ ಪರಿಸರದ ಅಂಗಡಿಗಳಿಂದಲೇ ಖರೀದಿಸಬೇಕೆಂದು ಅವರು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ

ಸೆಂಟ್ರಲ್ ಮಾರುಕಟ್ಟೆಯೊಳಗೆ ಚಿಲ್ಲರೆ ವ್ಯಾಪಾರಸ್ಥರು , ಸಣ್ಣ ತರಕಾರಿ ವ್ಯಾಪಾರಿಗಳು , ಮಾಂಸ ಮತ್ತು ಇನ್ನಿತರ ವಸ್ತುಗಳನ್ನು ಮಾರುತ್ತಿರುವ ಹಲವರಿದ್ದಾರೆ. ಅವರೂ ಗಾಬರಿಪಡಬೇಕಾಗಿಲ್ಲ. ಅವರೆಲ್ಲರಿಗೂ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಿಕೊಡಲಾಗುವುದು. ತರಕಾರಿ ವ್ಯಾಪಾರಿ ಗಳಿಗೆ ಶೀಘ್ರದಲ್ಲೇ ವ್ಯವಸ್ಥೆ ಮಾಡಲಾಗವುದು. ಯಾರಾದರೂ ಈ ಬಗ್ಗೆ ಗೊಂದಲ ಮೂಡಿಸಿದಲ್ಲಿ ನೇರವಾಗಿ ತನ್ನನ್ನು ಸಂಪರ್ಕಿಸಬಹುದು ಎಂದು ಶಾಸಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X