Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ಇಲಾಖೆಯಿಂದ ರೈತರಿಗಾಗಿ...

ಸಾರಿಗೆ ಇಲಾಖೆಯಿಂದ ರೈತರಿಗಾಗಿ ಸಹಾಯವಾಣಿ: ಡಿಸಿಎಂ ಲಕ್ಷ್ಮಣ ಸವದಿ

ವಾರ್ತಾಭಾರತಿವಾರ್ತಾಭಾರತಿ13 April 2020 5:18 PM IST
share
ಸಾರಿಗೆ ಇಲಾಖೆಯಿಂದ ರೈತರಿಗಾಗಿ ಸಹಾಯವಾಣಿ: ಡಿಸಿಎಂ ಲಕ್ಷ್ಮಣ ಸವದಿ

ರಾಯಚೂರು, ಎ.13: ಸಾರಿಗೆ ಇಲಾಖೆಯಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಅದು ರೈತರು, ಸಾರ್ವಜನಿಕರಿಗಾಗಿ ಕಾರ್ಯನಿರ್ವಹಿಸಲಿದೆ. ಪ್ರತಿಯೊಬ್ಬರಿಗೂ ಅವಶ್ಯಕತೆಗೆ ಅನುಗುಣವಾಗಿ ವಾಹನಗಳ ಸೌಲಭ್ಯ ಒದಗಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ಹೇಳಿದ್ದಾರೆ.

ರಾಯಚೂರು ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಲಕ್ಷಣ ಸವದಿ ಸಹಾಯವಾಣಿ ಸಂಖ್ಯೆ 080-22236698, 9449863214ಕ್ಕೆ ಅವಶ್ಯಕತೆ ಇರುವವರು ಕರೆ ಮಾಡಲು ತಿಳಿಸಿದರು. ಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆ ನಾನು ಉಸ್ತುವಾರಿ ವಹಿಸಿಕೊಂಡು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದೇನೆ. ಕೊರೋನದ ಇಲ್ಲಿನ ವಸ್ತುಸ್ಥಿತಿ ಹಾಗೂ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಎ.14ಕ್ಕೆ ಮೊದಲ ಹಂತದ ಲಾಕ್‍ಡೌನ್ ಮುಗಿಯುತ್ತೆ. ಈ ಲಾಕ್‍ಡೌನ್ ಮುಗಿಯುತ್ತದೆಯೋ ಅಥವಾ ಇಲ್ಲವೊ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿಗಳು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮಾಡಿದ್ದಾರೆ. ಎಲ್ಲಾ ಮುಖ್ಯಮಂತ್ರಿಗಳು ಮುಂದುವರಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೋಮವಾರ ಅಥವಾ ಮಂಗಳವಾರ ಪ್ರಧಾನಿಗಳು ಅದರ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.

ಚೀನಾದಲ್ಲಿ ಹತೋಟಿಗೆ ಬಂದಿದ್ದ ಕೊರೋನ ಮತ್ತೆ ಪ್ರಾರಂಭವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣ ಇರಲಿಲ್ಲ. ಸದ್ಯ ಈಗ ಸಾಕಷ್ಟು ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸಸ್ ಬರುತ್ತಿವೆ. ಈ ಸವಾಲನ್ನ ಅತ್ಯಂತ ಸಮರ್ಪಕವಾಗಿ ಎದುರಿಸಬೇಕಿದೆ. ರೈತರು ಸದ್ಯದ ಪರಿಸ್ಥಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನ ಬಳಕೆ ಮಾಡಿಕೊಳ್ಳಬೇಕು. ರೈತ ಬೆಳೆದಿರುವ ಬೆಳೆಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಸಾರಿಗೆ ವ್ಯವಸ್ಥೆ ಪ್ರಾರಂಭಿಸುವ ವಿಚಾರ ಒಂದು ಹಂತದಲ್ಲಿ ಚರ್ಚೆ ನಡೆದಿದೆ. ಲಾಕ್‍ಡೌನ್ ಎಲ್ಲಿ ಮಾಡಬೇಕು ಹಾಗೂ ಎಲ್ಲಿ ಮಾಡಬಾರದು ಎನ್ನುವ ಬಗ್ಗೆ ಚರ್ಚೆ ನಡಿತಿದೆ. ಪಾಸಿಟಿವ್ ಇಲ್ಲದ ಜಿಲ್ಲೆಗಳಲ್ಲಿ ಸಡಿಲಗೊಳಿಸುವ ಬಗ್ಗೆ ಚರ್ಚೆ ಯೋಚನೆಯಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದ ಆಧಾರದಲ್ಲಿ ಚಿಂತಿಸಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X