Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 'ವಾರ್ತಾಭಾರತಿ' ವರದಿ ಫಲಶ್ರುತಿ:...

'ವಾರ್ತಾಭಾರತಿ' ವರದಿ ಫಲಶ್ರುತಿ: ಗುಜರಾತ್-ಮಹಾರಾಷ್ಟ್ರ ಗಡಿಯಲ್ಲಿ ಸಿಲುಕಿದ ಪುತ್ತೂರಿನ ಯುವಕರಿಗೆ ಸ್ಪಂದನ

ವಲ್ಸಾಡ್ ಜಿಲ್ಲಾಧಿಕಾರಿಗೆ ತುರ್ತು ಪತ್ರ ರವಾನಿಸಿದ ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ14 April 2020 6:35 PM IST
share
ವಾರ್ತಾಭಾರತಿ ವರದಿ ಫಲಶ್ರುತಿ: ಗುಜರಾತ್-ಮಹಾರಾಷ್ಟ್ರ ಗಡಿಯಲ್ಲಿ ಸಿಲುಕಿದ ಪುತ್ತೂರಿನ ಯುವಕರಿಗೆ ಸ್ಪಂದನ

ಗುಜರಾತಿನ ರಾಜ್ ಕೋಟ್ ನಿಂದ ಹೊರಟಿದ್ದ ಇಬ್ಬರು ಪುತ್ತೂರಿನ ಯುವಕರು ಲಾಕ್​ಡೌನ್ ಕಾರಣದಿಂದ ಗುಜರಾತ್-ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ಸಿಲುಕಿ 21 ದಿವಸ ಕಾರಲ್ಲೇ ಜೀವನ ಸವೆಸಿದ ಹೃದಯ ವಿದ್ರಾವಕ ಘಟನೆಯ ಬಗ್ಗೆ ರಶೀದ್ ವಿಟ್ಲ ಅವರ ವರದಿ Varthabharati.in ನಲ್ಲಿ ಪ್ರಕಟವಾಗಿತ್ತು. ಇದಕ್ಕೆ ತಕ್ಷಣ ಸೂಕ್ತವಾಗಿ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಗುಜರಾತಿನ ವಲ್ಸಾಡ್ ಜಿಲ್ಲಾಧಿಕಾರಿಗೆ ಪತ್ರ ರವಾನಿಸಿ ಸೂಕ್ತ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

ಮಂಗಳವಾರ (ಎ.14) ಪತ್ರ ಬರೆದಿರುವ ದ.ಕ. ಜಿಲ್ಲಾಧಿಕಾರಿ ಅವರು ವಾಲ್ಸಾಡ್ ಜಿಲ್ಲೆಯ ಅಂಬರ್ಗಾವ್ ಭಿಲಾಡ್ ತಾಲೂಕಿನ ಆರ್.ಟಿ.ಓ. ಚೆಕ್ ಪೋಸ್ಟ್ ಬಳಿ ಸಿಲುಕಿರುವ ಪುತ್ತೂರು ತಾಲೂಕು ಸಾಮೆತ್ತಡ್ಕದ ಆಶಿಕ್ ಹುಸೈನ್ ಹಾಗೂ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ನಿವಾಸಿ ಮುಹಮ್ಮದ್ ತಾಕೀನ್ ಮರೀಲ್ ಅವರಿಗೆ ಆಹಾರ ಮತ್ತು ವಾಸ್ತವ್ಯದ ವ್ಯವಸ್ಥೆ ಮಾಡುವಂತೆ ವಲ್ಸಾಡ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ರಶೀದ್ ವಿಟ್ಲ ಅವರ ಹೆಸರನ್ನು ಉಲ್ಲೇಖಿಸಿ ಆ ವರದಿಯ ಆಧಾರದಲ್ಲಿ ಪತ್ರ ಬರೆದಿದ್ದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಹಾಗೂ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೋನ ನೋಡಲ್ ಅಧಿಕಾರಿಯಾಗಿರುವ ಗಾಯತ್ರಿ ನಾಯಕ್ ಅವರ ವಿಶೇಷ ಸಹಕಾರದಿಂದ ಈ ಪತ್ರವನ್ನು ರವಾನಿಸಲಾಗಿದೆ.

ಭಾರತ ಲಾಕ್​ಡೌನ್ ಆಗುವ 2 ದಿನ ಮೊದಲು ಗುಜರಾತಿನ ರಾಜ್ ಕೋಟಿನಿಂದ ನಿಸ್ಸಾನ್ ಮೈಕ್ರಾ ಕಾರಲ್ಲಿ ಹೊರಟ ಪುತ್ತೂರಿನ ಇಬ್ಬರು ಯುವಕರು ಗುಜರಾತ್-ಮಹಾರಾಷ್ಟ್ರ ಗಡಿ ಪ್ರದೇಶ ಗುಜರಾತಿನ ವಾಲ್ಸಾಡ್ ಜಿಲ್ಲೆಯ ಅಂಬರ್'ಗಾವ್ ಭಿಲಾಡ್ ತಾಲೂಕಿನ ಆರ್.ಟಿ.ಓ. ಚೆಕ್ ಪೋಸ್ಟ್ ಬಳಿ ಸಿಲುಕಿದ್ದಾರೆ. ಪುನಃ ರಾಜ್ ಕೋಟಿಗೆ ಹೋಗಲಾರದೇ ಈ ಕಡೆ ಪುತ್ತೂರಿಗೂ ಬರಲಾರದೇ ಕಳೆದ 22 ದಿವಸದಲ್ಲಿ ದಾರಿಬದಿ ಕಾರಿನಲ್ಲೇ ಕಾಲ ಕಳೆಯುವ ಹೀನಾಯ ಪರಿಸ್ಥಿತಿ ಎದುರಾಗಿದೆ.

ಲಾಕ್​ಡೌನ್ ಘೋಷಣೆಯಾಗುವ ಮೊದಲು ರಾಜ್ ಕೋಟ್ ನಿಂದ ಕಾರಲ್ಲಿ ಹೊರಟ ಪುತ್ತೂರು ತಾಲೂಕು ಸಾಮೆತ್ತಡ್ಕದ ಆಶಿಕ್ ಹುಸೈನ್ ಹಾಗೂ ಅವರ ಸ್ನೇಹಿತ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ನಿವಾಸಿ ಮುಹಮ್ಮದ್ ತಾಕೀನ್ ಮರೀಲ್ ಸುಮಾರು 500 ಕಿ.ಮೀ.ಗೂ ಅಧಿಕ ಪ್ರಯಾಣಿಸಿದ ಬಳಿಕ ಲಾಕ್ ಡೌನಿನ ಅಡಕತ್ತರಿಗೆ ಸಿಲುಕಿ ಬಿದ್ದು ಚಡಪಡಿಸುತ್ತಿದ್ದಾರೆ.

ಆಶಿಕ್ ಹುಸೈನ್ ಅಡಕೆ ವ್ಯಾಪಾರದ ಉದ್ದೇಶದಿಂದ ಹಾಗೂ ರಾಜ್ ಕೋಟಲ್ಲಿ ಹೊಸ ಅಂಗಡಿ ತೆರೆಯುವ ಸಲುವಾಗಿ ಒಂದು ತಿಂಗಳ ಹಿಂದೆ ಸ್ನೇಹಿತನ ಜೊತೆ ತೆರಳಿದ್ದರು. ಆದರೆ ಇದೇ ಸಂದರ್ಭ ಕೊರೋನ ವೈರಸ್ ನ ಅಟ್ಟಹಾಸ ತಲೆದೋರಿದ್ದು ಭಾರತದಾದ್ಯಂತ ಕರ್ಫ್ಯೂ ವಿಧಿಸಲಾಯಿತು. ಕರ್ಫ್ಯೂ ನಂತರ ತರಾತುರಿಯಲ್ಲಿ ಅಲ್ಲಿಂದ ಊರಿಗೆ ಹೊರಟ ಈ ಯುವಕರು ಗುಜರಾತ್-ಮಹಾರಾಷ್ಟ್ರ ಗಡಿಯಲ್ಲಿ ಯಾವ ಕಡೆಯೂ ಪ್ರಯಾಣಿಸಲಾಗದೇ ಸಿಲುಕಿದ್ದರು. ಆನಂತರ ಈತನಕ ಕಾರಿನಲ್ಲೇ ವಾಸ ಮಾಡುತ್ತಿರುವ ಇಬ್ಬರು ಯುವಕರು, ಸ್ನಾನ ಶೌಚಗೃಹಕ್ಕೆ ಹತ್ತಿರದ ಹೋಟೆಲ್ ಅನ್ನೇ ಅವಲಂಬಿಸಿದ್ದು, ಅಲ್ಲಿ ಸೂಕ್ತ ಸ್ಥಳ ಇಲ್ಲದ ಕಾರಣ ಕಾರಿನಲ್ಲೇ ಮಲಗುವ ಪರಿಸ್ಥಿತಿ ಎದುರಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X