Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೆಕ್‌ಪೋಸ್ಟ್ ತಪ್ಪಿಸಿ ಜಿಲ್ಲೆಯೊಳಗೆ...

ಚೆಕ್‌ಪೋಸ್ಟ್ ತಪ್ಪಿಸಿ ಜಿಲ್ಲೆಯೊಳಗೆ ಬಂದವರ ಮಾಹಿತಿ ನೀಡಿ: ಉಡುಪಿ ಜಿಲ್ಲಾಧಿಕಾರಿ ಜಗದೀಶ್

413ಕ್ಕೂ ಅಧಿಕ ವಾಹನಗಳ ಮುಟ್ಟುಗೋಲು

ವಾರ್ತಾಭಾರತಿವಾರ್ತಾಭಾರತಿ14 April 2020 10:18 PM IST
share
ಚೆಕ್‌ಪೋಸ್ಟ್ ತಪ್ಪಿಸಿ ಜಿಲ್ಲೆಯೊಳಗೆ ಬಂದವರ ಮಾಹಿತಿ ನೀಡಿ: ಉಡುಪಿ ಜಿಲ್ಲಾಧಿಕಾರಿ ಜಗದೀಶ್

ಉಡುಪಿ, ಎ.14: ‘ಕೋವಿಡ್-19ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರ ಸಹಕಾರದೊಂದಿಗೆ ರೋಗ ಹರಡುವುದನ್ನು ತಡೆಗಟ್ಟುವುದರಲ್ಲಿ ಸಾಕಷ್ಟು ಪ್ರಗತಿಯನ್ನು ಕಂಡಿದ್ದೇವೆ. ಆದರೆ ನಾವು ಇನ್ನೂ ಕೂಡಾ ಜಾಗೃತರಾಗಿ ಲಾಕ್‌ಡೌನ್ ಪಾಲಿಸುವ ಅಗತ್ಯವಿದೆ. ಕೆಲವು ಜನ ಅನಗತ್ಯವಾಗಿ ಹೊರಗಡೆ ತಿರುಗಾಡುವುದು, ಲಾಕ್‌ಡೌನ್ ಮೂಲ ಉದ್ದೇಶವನ್ನು ಅರಿತುಕೊಳ್ಳದೇ ಅದನ್ನು ಧಿಕ್ಕರಿಸುವುದು ಕಂಡು ಬಂದಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಂಡು ಈಗಾಗಲೇ 413ಕ್ಕೂ ಅಧಿಕ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಈಗಾಗಲೇ ಬಂದ್ ಮಾಡಿ, ಬೇರೆ ಜಿಲ್ಲೆಗಳನ್ನು ಸಂಪರ್ಕಿಸುವ ಚೆಕ್‌ಪೋಸ್ಟ್‌ಗಳಲ್ಲಿ ದಿನದ 24 ಗಂಟೆ ಬಂದೋಬಸ್ತ್ ಮಾಡಲಾಗಿದೆ. ತೀರ ತುರ್ತು ವೈದ್ಯಕೀಯ ಅಗತ್ಯದ ವಾಹನ ಹಾಗೂ ಅಗತ್ಯ ವಸ್ತುಗಳ ಸಾಗಾಟ ವಾಹನಗಳನ್ನು ಮಾತ್ರ ಬಿಡಲಾಗುತ್ತಿದೆ. ಆದರೆ ಮುಂಬೈ, ಬೆಂಗಳೂರು, ಭಟ್ಕಳ, ಹೈದ್ರಾಬಾದ್, ಮೈಸೂರು ಮುಂತಾದ ಕಡೆಗಳಿಂದ ಈ ಚೆಕ್‌ಪೋಸ್ಟ್‌ಗಳನ್ನು ತಪ್ಪಿಸಿ ಜನರು ಒಳಬರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಅಂತಹವರನ್ನು ಗುರುತಿಸಿ ಕ್ವಾರಂಟೈನ್‌ನಲ್ಲಿ ಇಡಬೇಕಾದ ಅವಶ್ಯಕತೆ ಇದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದ್ದರಿಂದ ಜಿಲ್ಲೆಯ ಸಾರ್ವಜನಿಕರು, ಹೀಗೆ ಗಡಿ ತಪ್ಪಿಸಿ ಎ.1ರ ನಂತರ ಜಿಲ್ಲೆಯೊಳಗೆ ಬಂದಿರುವವರ ವಿವರವಾದ (ವಿಳಾಸ, ಮೊಬೈಲ್ ಸಂಖ್ಯೆ, ಬಂದ ದಿನಾಂಕ, ಎಲ್ಲಿಂದ ಬಂದಿದ್ದಾರೆ)ಮಾಹಿತಿಗಳನ್ನು ಚಂದ್ರಶೇಖರ ನಾಯ್ಕಾ, ಉಪ ನಿರ್ದೇಶಕರು ಕೃಷಿ ಇಲಾಖೆ (8277932501), ಕೃಷ್ಣ ಹೆಬ್ಸೂರ್, ಕಾರ್ಯ ನಿರ್ವಾಹಕ ಇಂಜಿನಿಯರ್, ಕೆಆರ್‌ಐಡಿಎಲ್ (9449534792), ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವಜನ ಮತ್ತು ಕ್ರೀಡಾ ಇಲಾಖೆ (9845432303) ಈ ಅಧಿಕಾರಿಗಳಿಗೆ ನೀಡಲು ಅಥವಾ ವಾಟ್ಸಾಪ್ ಮಾಡಲು ಕೋರಿದ್ದಾರೆ.

ಗಡಿ ತಪ್ಪಿಸಿ ಬಂದವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್ ನಲ್ಲಿ ಇಡಲು ಅತ್ಯ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು, ಗಡಿ ತಪ್ಪಿಸಿ ಬಂದವರ ಮಾಹಿತಿಗಳನ್ನು ನೀಡಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X