Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗೂಗಲ್‌ನಿಂದ ಪತ್ರಿಕೋದ್ಯಮ ಪರಿಹಾರ ನಿಧಿ...

ಗೂಗಲ್‌ನಿಂದ ಪತ್ರಿಕೋದ್ಯಮ ಪರಿಹಾರ ನಿಧಿ ಸ್ಥಾಪನೆ!

ವಾರ್ತಾಭಾರತಿವಾರ್ತಾಭಾರತಿ16 April 2020 11:32 AM IST
share
ಗೂಗಲ್‌ನಿಂದ ಪತ್ರಿಕೋದ್ಯಮ ಪರಿಹಾರ ನಿಧಿ ಸ್ಥಾಪನೆ!

ವಾಷಿಂಗ್ಟನ್, ಎ.16: ಕೊರೋನ ವೈರಸ್ ಸಾಂಕ್ರಾಮಿಕದಿಂದಾಗಿ ಕಾರ್ಯನಿರ್ವಹಣೆಗೆ ಹೆಣಗಾಡುತ್ತಿರುವ ಸ್ಥಳೀಯ ಸುದ್ದಿಸಂಸ್ಥೆಗಳಿಗೆ ನೆರವಾಗುವ ನಿಟ್ಟಿನಲ್ಲಿ ತುರ್ತು ನಿಧಿಯೊಂದನ್ನು ಸ್ಥಾಪಿಸಿರುವುದಾಗಿ ಗೂಗಲ್ ಪ್ರಕಟಿಸಿದೆ.

ಈ ಇಂಟರ್‌ನೆಟ್ ಸಂಸ್ಥೆ ನಿರ್ದಿಷ್ಟವಾಗಿ ನಿಧಿಯ ಮೊತ್ತವನ್ನು ಪ್ರಕಟಿಸಿಲ್ಲವಾದರೂ, ಅತಿ ಸಣ್ಣ ಪತ್ರಿಕಾ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಕೆಲವು ಸಾವಿರ ಡಾಲರ್‌ಗಳನ್ನು ನೀಡುವುದಾಗಿ ಹಾಗೂ ದೊಡ್ಡ ಸಂಸ್ಥೆಗಳಿಗೆ ಹಲವು ಸಾವಿರ ಡಾಲರ್‌ಗಳನ್ನು ನೀಡುವುದಾಗಿ ಸ್ಪಷ್ಟಪಡಿಸಿದೆ.

ಜಾಗತಿಕ ಗ್ರಾಹಕ ಲಾಕ್‌ಡೌನ್‌ನಿಂದಾಗಿ ಮಾಧ್ಯಮ ಕ್ಷೇತ್ರದ ಆದಾಯಕ್ಕೆ ತೀವ್ರ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಮತ್ತು ಜಾಹೀರಾತು ಆದಾಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಪತ್ರಿಕಾ ಸಂಸ್ಥೆಗಳಿಗೆ ನೆರವಾಗಲು ಗೂಗಲ್ ಮುಂದಾಗಿದೆ.

ಸ್ಥಳೀಯ ಜನತೆ ಹಾಗೂ ಸಮುದಾಯಗಳ ಸಂಪರ್ಕವನ್ನು ಉಳಿಸುವ ನಿಟ್ಟಿನಲ್ಲಿ ಸ್ಥಳೀಯ ಸುದ್ದಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಗೂಗಲ್ ನ್ಯೂಸ್‌ನ ಉಪಾಧ್ಯಕ್ಷ ರಿಚರ್ಡ್ ಗಿಂಗ್ರಾಸ್ ಹೇಳಿಕೆ ನೀಡಿದ್ದಾರೆ. ಇಂದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ ಕೊರೋನ ವೈರಸ್ ಸಾಂಕ್ರಾಮಿಕದಿಂದಾಗಿ ಜಾರಿಗೆ ಬಂದಿರುವ ಲಾಕ್‌ಡೌನ್, ಹೋಂ ಆರ್ಡರ್, ಶಾಲೆ ಮತ್ತು ಉದ್ಯಾನವನಗಳನ್ನು ಮುಚ್ಚುವ ಬಗೆಗೆ ವರದಿಗಳನ್ನು ನೀಡುವ ಮೂಲಕ ಉತ್ತಮ ಕಾರ್ಯ ಮಾಡುತ್ತಿವೆ ಎಂದು ವಿವರಿಸಿದ್ದಾರೆ. ಆಸಕ್ತ ಸಂಸ್ಥೆಗಳು ಎಪ್ರಿಲ್ 29ರೊಳಗೆ ಅರ್ಜಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.

ಫೇಸ್‌ಬುಕ್ ಈಗಾಗಲೇ ಜಾಗತಿಕಮಟ್ಟದಲ್ಲಿ ಕೊರೋನ ಪರಿಣಾಮವಾಗಿ ಸಂಕಷ್ಟಕ್ಕೀಡಾದ ಸುದ್ದಿಸಂಸ್ಥೆಗಳಿಗೆ 100 ದಶಲಕ್ಷ ಡಾಲರ್ ನೆರವನ್ನು ಘೋಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X