Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಫ್ಯಾಕ್ಟ್ ಚೆಕ್: ಮುಸ್ಲಿಮರು...

ಫ್ಯಾಕ್ಟ್ ಚೆಕ್: ಮುಸ್ಲಿಮರು ಟೆರೇಸಿನಲ್ಲಿ ನಮಾಝ್ ಮಾಡುತ್ತಿರುವ ವೈರಲ್ ಚಿತ್ರ ದುಬೈನದ್ದು

ವಾರ್ತಾಭಾರತಿವಾರ್ತಾಭಾರತಿ16 April 2020 1:34 PM IST
share
ಫ್ಯಾಕ್ಟ್ ಚೆಕ್: ಮುಸ್ಲಿಮರು ಟೆರೇಸಿನಲ್ಲಿ ನಮಾಝ್ ಮಾಡುತ್ತಿರುವ ವೈರಲ್ ಚಿತ್ರ ದುಬೈನದ್ದು

ಈ ಲೇಖನ ಮೊದಲು altnews.in ನಲ್ಲಿ ಪ್ರಕಟವಾಗಿತ್ತು

ಹೊಸದಿಲ್ಲಿ: ಕಟ್ಟಡಗಳ ಟೆರೇಸಿನಲ್ಲಿ ಜನರ ಗುಂಪೊಂದು ನಮಾಝ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರ ಟ್ವೀಟ್ ಮಾಡಿ "ಇದು ಎಲ್ಲಿಯ ಚಿತ್ರ ಎಂದು ತಿಳಿದಿದೆಯೇ?#ಕ್ವಾರಂಟೀನ್'' ಎಂದು ಬರೆದಿದ್ದರು. ಈ ಪೋಸ್ಟ್ ಅನ್ನು ಇಲ್ಲಿಯ ತನಕ 5,000ಕ್ಕೂ ಅಧಿಕ ಬಾರಿ ರಿಟ್ವೀಟ್ ಮಾಡಲಾಗಿದೆ.

ಫೇಸ್ಬುಕ್ ಪುಟ Hukka aur Khat ಈ ಚಿತ್ರ ಪೋಸ್ಟ್ ಮಾಡಿ (ಇದು ಧರ್ಮಕ್ಕೆ ತೋರಿಸುವ ವಿಶ್ವಾಸವಿರಬಹುದು ಆದರೆ ಇದು ದೇಶದ್ರೋಹವಲ್ಲವೇ?) ಎಂದು ಹಿಂದಿಯಲ್ಲಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಅನ್ನು ಕೂಡ 400ಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ. ಆದರೆ ಈ ಚಿತ್ರ ಎಲ್ಲಿಯದು ಎಂಬ ಸುಳಿವು ಇಲ್ಲದೇ ಇದ್ದರೂ ಭಾರತದ ಮುಸ್ಲಿಂ ಸಮುದಾಯವನ್ನು ಈ ಚಿತ್ರದ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟ.

ಅಗ್ನಿಹೋತ್ರಿ ಅವರು ಟ್ವೀಟ್ ಮಾಡಿದ ಚಿತ್ರದಲ್ಲಿ ಕೆಲವು ಕಟ್ಟಡಗಳನ್ನು ಕ್ರಾಪ್ ಮಾಡಲಾಗಿರುವುದು ಸ್ಪಷ್ಟ. ಆದರೆ ಇಂತಹುದೇ ಇತರ ಫೋಟೋಗಳಲ್ಲಿ  ಹಿನ್ನೆಲೆಯ ಕಟ್ಟಡಗಳು ಕಾಣಿಸುತ್ತವೆ.

'ನಮೋ' ಮತ್ತು 'ಮೋದಿ ಕಿಂಗ್ಡಮ್' ಎಂಬ ಫೇಸ್ ಬುಕ್ ಪುಟಗಳು ಈ ಫೋಟೋ ಶೇರ್ ಮಾಡಿ ಕನ್ನಡದಲ್ಲಿ ಹೀಗೆ ಬರೆದಿದ್ದವು- "ಆರೋಗ್ಯ, ಸಮಾಜ ಹಾಗೂ ವೈಜ್ಞಾನಿಕತೆ ಬಗಗೆ #ಕೆಲವರಿಗೆ ಮನವರಿಕೆ ಮಾಡೋದು !#ಕತ್ತೆ_ಮುಂದೆ_ಕಿನ್ನರಿ_ಬಾರಿಸಿದಂತೆ..?'' ಎಂದು ಬರೆಯಲಾಗಿತ್ತು.

altnews.in ಈ ಚಿತ್ರದ ಗೂಗಲ್ ರಿವರ್ಸ್ ಸರ್ಚ್ ಮಾಡಿದಾಗ ಈ ಹಿಂದೆ ಇದೇ ಚಿತ್ರವನ್ನು ಸೌದಿ ಅರೇಬಿಯಾ ಮತ್ತು ಕುವೈತ್‍ನಲ್ಲಿ ಶೇರ್ ಮಾಡಿದ್ದು ಹಾಗೂ ಅಲ್ಲಿನ ಹಲವು ಜನರು ಇದನ್ನು ಶೇರ್ ಮಾಡಿರುವುದು ತಿಳಿಯುತ್ತದೆ, ಆದರೆ ಯಾವ ಸ್ಥಳ ಎಂಬುದು ಮಾತ್ರ ಮೊದಲು ಸ್ಪಷ್ಟವಾಗಿಲ್ಲ. ನಂತರ ಚಿತ್ರವನ್ನು ಕೂಲಕಂಕಷವಾಗಿ ಗಮನಿಸಿದಾಗ ಮಸೀದಿ, ನೀರು ಸಮುದ್ರ ಹಾಗೂ ಒಂದು ದೋಣಿ ಕಾಣಿಸುತ್ತದೆ.

ಇದನ್ನೇ ಬಳಸಿ ಗೂಗಲ್ ಸರ್ಚ್ ಮಾಡಿದಾಗ ದುಬೈ ಕ್ರೀಕ್ ಸಮೀಪದಲ್ಲಿ ಈ ನಿರ್ದಿಷ್ಟ ವೈರಲ್ ಚಿತ್ರದ ಹಿನ್ನೆಲೆಯಲ್ಲಿ ಕಾಣಿಸುವ ಎತ್ತರದ ಕಟ್ಟಡ ಕಾಣಿಸಿತು. ಈ ಕಟ್ಟಡಗಳು ದುಬೈಯ ಪಾರಂಪರಿಕ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ಈ ಚಿತ್ರ ಹಾಗೂ ವೈರಲ್ ಚಿತ್ರದ ಹಿನ್ನೆಲೆಯಲ್ಲಿರುವ ಕಟ್ಟಡ ಒಂದೇ ಎಂದು ತಿಳಿದು ಬರುತ್ತದೆ.

ಇನ್ನೂ ಹಲವು ಕೋನಗಳಲ್ಲಿ altnews.in ಈ ಚಿತ್ರ ಪರಿಶೀಲಿಸಿ ದುಬೈಯಲ್ಲಿ ಮುಸ್ಲಿಮರು ನಮಾಝ್ ಮಾಡುತ್ತಿರುವ ಚಿತ್ರ ಬಳಸಿ ಭಾರತದಲ್ಲಿ ಲಾಕ್ ಡೌನ್ ಸಂದರ್ಭ ಮುಸ್ಲಿಮರು ಈ ರೀತಿ ನಮಾಝ್ ಸಲ್ಲಿಸುತ್ತಿದ್ದಾರೆ ಎಂದು ತಪ್ಪು ಅಭಿಪ್ರಾಯ ಮೂಡಿಸಲು ಯತ್ನಿಸಲಾಗಿದೆ ಎಂದು ಕಂಡುಕೊಂಡಿದೆ.

ಕೃಪೆ: altnews.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X