Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​‘ಹಿರಿಯ ನಾಗರಿಕರ ಮನೆ ಬಾಗಿಲಿಗೆ ಅಗತ್ಯ...

​‘ಹಿರಿಯ ನಾಗರಿಕರ ಮನೆ ಬಾಗಿಲಿಗೆ ಅಗತ್ಯ ಸಾಮಗ್ರಿ ಪೂರೈಕೆ’

ವಾರ್ತಾಭಾರತಿವಾರ್ತಾಭಾರತಿ17 April 2020 9:16 PM IST
share

ಉಡುಪಿ, ಎ.17: ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144(3) ರಂತೆ ನಾಗರಿಕರ ಸಂಚಾರವನ್ನು ನಿಬರ್ಂಧಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತೊಂದರೆ ಅನುಭವಿಸುವ ಹಿರಿಯ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಜಿಲ್ಲೆಯ ನಗರ ಪ್ರದೇಶಗಳಾದ ಉಡುಪಿ ನಗರಸಭೆ, ಕುಂದಾಪುರ, ಕಾಪು ಹಾಗೂ ಕಾರ್ಕಳ ಪುರಸಭೆಗಳು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ನಾಗರಿಕರ ಪೈಕಿ 60 ಷರ್ ಮೇಲ್ಪಟ್ಟ ಹಿರಿಯ ನಾಗರಿಕರ ಕುಟುಂಬಗಳಿಗೆ (60 ವರ್ಷಕ್ಕಿಂತ ಕೆಳಗಿನ ಸಂಬಂಧಿಕರು ಯಾರೂ ಅವರೊಂದಿಗೆ ವಾಸ್ತವ್ಯವಿರದಿದ್ದಲ್ಲಿ ) ಅಗತ್ಯ ವಸ್ತುಗಳ ಮತ್ತು ಔಷದಿಗಳನ್ನ ಅವರ ಮನೆಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದ್ದಾರೆ.

ಇದಕ್ಕಾಗಿ ಇಂಥ ಹಿರಿಯರು ಒಂದು ವಾರದ ಮಟ್ಟಿಗೆ ತಮಗೆ ಅವಶ್ಯಕತೆ ಇರುವ ತರಕಾರಿ, ದಿನಸಿ, ಹಣ್ಣುಹಂಪಲು, ಔಷಧಿ ಮುಂತಾದ ಅಗತ್ಯ ವಸ್ತುಗಳ ಪಟ್ಟಿ ಮಾಡಿ ಮನೆಯ ಸಂರ್ಪೂಣ ವಿಳಾಸದೊಂದಿಗೆ ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ ಅಗತ್ಯ ಸಾಮಾಗ್ರಿಗಳ ಪಟ್ಟಿಯನ್ನು ಹಾಗೂ ಮನೆಯ ವಿಳಾಸ ಹಾಗೂ ಸ್ಥಳವನ್ನು ವಾಟ್ಸಪ್ ಮೂಲಕ ಕಳುಹಿಸಬಹುದಾಗಿದೆ. ವಸ್ತುಗಳು ಮನೆಗೆ ತಲುಪಿಸಿದಾಗ ಅದಕ್ಕೆ ತಗಲುವ ವೌಲ್ಯವನ್ನು ಪಾವತಿಸಬೇಕು. ನಗರ ಪ್ರದೇಶಗಳಲ್ಲಿ ವಾಸವಿರುವ ಎಲ್ಲಾ 60 ವಷರ್ ಮೇಲ್ಪಟ್ಟ ಹಿರಿಯನಾಗರಿಕರಿಗೆ ಜಿಲ್ಲಾಡಳಿತ ವತಿುಂದ ವ್ಯವಸ್ಥೆಯನ್ನು ಮಾಡಲಾಗಿದೆ.

ಹಿರಿಯ ನಾಗರಿಕರ ಮೇಲಿನ ಕಾಳಜಿಯಿಂದ ಜಿಲ್ಲಾಡಳಿತ ಮಾಡಿರುವ ಈ ವ್ಯವಸ್ಥೆಯನ್ನು ಕಡಿಮೆ ಸಂಖ್ಯೆಯ ಹಿರಿಯರು ಪಡೆಯುತ್ತಿರುವುದು ಕಂಡು ಬಂದಿದೆ. 60ವರ್ಷ ಮೇಲ್ಪಟ್ಟ ವಯೋಮಾನ ನಾಗರಿಕರು ತಮ್ಮ ದೈನಂದಿನ ಉಪಯೋಗದ ಅಗತ್ಯ ವಸ್ತುಗಳನ್ನು ಮಾರುಕಟ್ಟೆಗೆ ಬಂದು ಕೊಂಡುಕೊಳ್ಳಲು ಕಷ್ಟವಾಗಿರುವ ಕಾರಣಕ್ಕಾಗಿ ಮಾಡಿರುವ ಒಳ್ಳೆಯ ವ್ಯವಸ್ಥೆಯ ಸದುಪಯೋಗ ವನ್ನು ಎಲ್ಲರೂ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಂಪರ್ಕ ವಿಳಾಸ: ಉಡುಪಿ ನಗರಸಭೆ ವ್ಯಾಪ್ತಿಯ ನಿವಾಸಿಗಳು ಸಂಪರ್ಕಸಬೇಕಾದ ಅಧಿಕಾರಿಗಳ ವಿವರ: ಆನಂದ ಸಿ.ಕಲ್ಲೋಳಿಕರ, ಪೌರಾಯುಕ್ತರು ನಗರಸಭೆ ಉಡುಪಿ (9740019211), ಮೋಹನರಾಜುಸಹಾಯಕ ಕಾರ್ಯನಿವಾಹಕ ಇಂಜಿನಿಯರ್(9342594242), ಸ್ನೇಹಾಪರಿಸರ ಇಂಜಿನಿಯರ್(9164397765), ಧನಂಜಯ, ಕಂದಾಯ ಅಧಿಕಾರಿ (8762083841).

ಕುಂದಾಫುರ ಪುರಸಭಾ ವ್ಯಾಪ್ತಿಯ ನಿವಾಸಿಗಳಿಗೆ: ರಾಘವೇಂದ್ರ, ಪರಿಸರ ಇಂಜಿನಿಯರ್ (9448507244), ಕಾರ್ಕಳ ಪುರಸಭೆ ವ್ಯಾಪ್ತಿಯ ನಿವಾಸಿಗಳು: ರೇಖಾ ಶೆಟ್ಟಿ, ಮುಖ್ಯಾಧಿಕಾರಿ ಪುರಸಭೆ ಕಾರ್ಕಳ (9900948873), ಕಾಪು ಪುರಸಭೆ ವ್ಯಾಪ್ತಿ ನಿವಾಸಿಗಳು: ರವಿಪ್ರಕಾಶ್, ಪರಿಸರ ಇಂಜಿನಿಯರ್ ಕಾಪು (7624851225), ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿ ನಿವಾಸಿಗಳು: ಅರುಣ್, ಮುಖ್ಯಾಧಿಕಾರಿ ಪ.ಪಂಚಾಯತ್ ಸಾಲಿಗ್ರಾಮ (9449943882) ಮಮತ, ಆರೋಗ್ಯ ನಿರೀಕ್ಷಕರು (9035627273)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X