Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್ ಮಧ್ಯೆ ಟೋಲ್ ಲೂಟಿ : ಹೋರಾಟ...

ಲಾಕ್‌ಡೌನ್ ಮಧ್ಯೆ ಟೋಲ್ ಲೂಟಿ : ಹೋರಾಟ ಸಮಿತಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ20 April 2020 10:33 PM IST
share

ಮಂಗಳೂರು, ಎ.20: ರಾಜ್ಯದಲ್ಲಿ ಲಾಕ್‌ಡೌನ್ ಯಾವುದೇ ವಿನಾಯತಿ ಇಲ್ಲದೆ ಮುಂದುವರಿದಿರುವ ನಡುವೆ ಟೋಲ್ಗೇಟ್‌ಗಳಲ್ಲಿ ಸುಂಕ ವಸೂಲಿಗೆ ಅವಕಾಶ ನೀಡಿರುವುದು ತಪ್ಪಾದ ನಡೆಯಾಗಿದೆ. ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಸುರತ್ಕಲ್ ಅಕ್ರಮ ಟೋಲ್ ಗೇಟ್ ಸ್ಥಳೀಯ ಖಾಸಗಿ ವಾಹನಗಳಿಂದ ಬಲವಂತದ ಟೋಲ್ ವಸೂಲಿ ಆರಂಭಿಸಿದೆ. ಈ ಅಕ್ರಮ ವಸೂಲಿಯನ್ನು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ತೀವ್ರವಾಗಿ ಖಂಡಿಸಿದ್ದು, ತಕ್ಷಣ ಜಿಲ್ಲಾಡಳಿತ ಸ್ಥಳೀಯ ವಾಹನಗಳ ಸುಂಕ ವಸೂಲಿಗೆ ತಡೆ ಹೇರಬೇಕು, ಇಲ್ಲದಿದ್ದಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಸಿದ್ದಾರೆ.

ಅಗತ್ಯ ವಸ್ತು ಸಾಗಾಟದ, ತುರ್ತು ಸೇವೆಗಳ ವಾಹನಗಳು ಮಾತ್ರ ಓಡಾಡುವ ಸಂದರ್ಭ ಟೋಲ್ ವಸೂಲಿಗೆ ಅವಕಾಶ ಮಾಡಿಕೊಟ್ಟಿರುವುದು ಸರಿಯಾದ ನಿರ್ಧಾರವಲ್ಲ. ಸುರತ್ಕಲ್ ಟೋಲ್ ಗೇಟ್ ತಾತ್ಕಾಲಿಕ ನೆಲೆಯಲ್ಲಿ ಆರಂಭಗೊಂಡು ನಾಲ್ಕು ವರ್ಷಗಳಿಂದ ಮುಂದುವರಿದಿದೆ. ಜನತೆಗೆ ನೀಡಿದ ಭರವಸೆಯಂತೆ ಟೋಲ್ಗೇಟ್ ಮುಚ್ಚಲು ಆಗ್ರಹಿಸಿ, ಹೋರಾಟ ಸಮಿತಿ ಹಲವು ಹಂತಗಳಲ್ಲಿ ತೀವ್ರವಾದ ಪ್ರತಿಭಟನೆ ನಡೆಸುತ್ತಾ ಬಂದಿದೆ. ಜನತೆಯ ಹೋರಾಟದ ತೀವ್ರತೆಯ ಪರಿಣಾಮ ಸುರತ್ಕಲ್ ತಾತ್ಕಾಲಿಕ ಟೋಲ್ಗೇಟ್ ತೆರವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನ ಕೈಗೊಂಡು ಒಂದು ವರ್ಷ ದಾಟಿದೆ. ಈ ನಡುವೆ ಜನಪ್ರತಿನಿಧಿಗಳ ಬದ್ದತೆಯ ಕೊರತೆಯಿಂದ ಟೋಲ್ಗೇಟ್ ಅಕ್ರಮವಾಗಿ ಮುಂದುವರಿದಿದೆ. ಆದರೆ ಜನತೆಯ ಹೋರಾಟ ಸೃಷ್ಟಿಸಿರುವ ಒತ್ತಡದ ಪರಿಣಾಮ ಸ್ಥಳೀಯ ಖಾಸಗಿ ವಾಹನಗಳಿಗೆ ಟೋಲ್ ವಿನಾಯತಿ ನೀಡಲಾಗುತ್ತಿದೆ. ಈ ನಡುವೆ, ಲಾಕ್‌ಡೌನ್ ಸಂದರ್ಭ ದುರುಪಯೋಗಪಡಿಸಿ ಸ್ಥಳೀಯ ವಾಹನಗಳಿಂದ ಟೋಲ್ ವಸೂಲಿಯನ್ನು ಗುತ್ತಿಗೆದಾರರು ಆರಂಭಿಸಿರುತ್ತಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಮೌಖಿಕ ದೂರು ಸಲ್ಲಿಸಲಾಗಿದ್ದು, ಯಥಾಸ್ಥಿತಿ ಮುಂದುವರಿಸಲು ಆಗ್ರಹಿಸಲಾ ಗಿದೆ. ಇದನ್ನು ಮೀರಿ ಸ್ಥಳೀಯ ವಾಹನಗಳ ಸುಲಿಗೆಯನ್ನು ಟೋಲ್ ಗುತ್ತಿಗೆದಾರರು ಮುಂದುವರಿಸಿದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X