ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ : ಬಂಟ್ವಾಳದಲ್ಲಿ ಇಬ್ಬರ ಬಂಧನ
ಬಂಟ್ವಾಳ : ಕೋವಿಡ್ - 19 ಕರ್ತವ್ಯದಲ್ಲಿದ್ದ ಬಂಟ್ವಾಳ ಪುರಸಭಾ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿರುವ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾರೆಕಾಡು ನಿವಾಸಿಗಳಾದ ರಫೀಕ್ ಮತ್ತು ಮುಹಮ್ಮದ್ ಹ್ಯಾರಿಸ್ ಬಂಧಿತ ಆರೋಪಿಗಳು.
ಕೋವಿಡ್ - 19 ಕರ್ತವ್ಯದಲ್ಲಿದ್ದ ಬಂಟ್ವಾಳ ಪುರಸಭಾ ಪ್ಲೈಯಿಂಗ್ ಸ್ವ್ಕಾಡ್ ನ ಮಹಿಳಾ ಅಧಿಕಾರಿ ಬಂಟ್ವಾಳ ನಗರ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
Next Story





