ವಾರಸುದಾರರಿಗೆ ಸೂಚನೆ
ಉಡುಪಿ, ಎ.22: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕ ವಾಗಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾತಿಗಾಗಿ ದೂರವಾಣಿ ಸಂಖ್ಯೆ 0820-2520555/9449827833ನ್ನು ಸಂಪರ್ಕಿ ಸುವಂತೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್‌ರ ಪ್ರಕಟಣೆ ತಿಳಿಸಿದೆ.
Next Story





