Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾದರಾಯನಪುರ ಝಮೀರ್ ಅಪ್ಪನ ಆಸ್ತಿನಾ?:...

ಪಾದರಾಯನಪುರ ಝಮೀರ್ ಅಪ್ಪನ ಆಸ್ತಿನಾ?: ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಚಿವ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ22 April 2020 11:38 PM IST
share
ಪಾದರಾಯನಪುರ ಝಮೀರ್ ಅಪ್ಪನ ಆಸ್ತಿನಾ?: ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಚಿವ ಸಿ.ಟಿ.ರವಿ


ಚಿಕ್ಕಮಗಳೂರು, ಎ.22: ಶಾಸಕ ಝಮೀರ್ ಅಹ್ಮದ್‍ನ ಪರ್ಮಿಷನ್ ತೆಗೆದುಕೊಂಡು ಪಾದರಾಯನಪುರಕ್ಕೆ ಹೋಗಬೇಕಂದ್ರೆ ಅವನೇನು ಮುಹಮ್ಮದ್ ಮಹಮದ್ ಆಲಿ ಜಿನ್ನಾನಾ? ಜಿನ್ನಾನದ್ದು ಪಾಕಿಸ್ತಾನದ ಹಾಗೆ ಪಾದರಾಯನಪುರ ಝಮೀರ್ ಅಪ್ಪನ ಆಸ್ತಿನಾ ಎಂದು ಸಚಿವ ಸಿ.ಟಿ.ರವಿ ಝಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿಧಾನಸಭೆಗೆ ಬಂದಾಗಲೇ ಝಮೀರ್ ವಿಧಾನಸಭೆಗೆ ಬಂದಿದ್ದು, ನನಗೊಂದು ಕಾನೂನು ಝಮೀರ್‍ಗೆ ಒಂದು ಕಾನೂನು ಇಲ್ಲ, ಈ ದೇಶದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ರಾಜ್ಯದ 224 ಶಾಸಕರಲ್ಲಿ ಝಮೀರ್ ಕೂಡ ಒಬ್ಬ, ಪಾದರಾಯನಪುರ ಝಮೀರ್‍ನ ತಂದೆಯ ಆಸ್ತಿಯಾಗಿದ್ರೂ ದೇಶದೊಳಗಿದ್ದಾಗ ಅವರೂ ಕಾನೂನಿಗೆ ಬದ್ಧನಾಗಿರಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾದರಾಯನಪುರದಲ್ಲಿ ಯಾಕೆ ಹಲ್ಲೆ ನಡೆಸಿದರು ಎಂಬುದರ ಬಗ್ಗೆ ಗಂಭೀರ ತನಿಖೆಯಾಗಬೇಕು. ಅಲ್ಲಿಯ ಮಸೀದಿಯಲ್ಲಿ ಇಂಡೋನೇಷಿಯಾ, ಕಜಕಿಸ್ತಾನಕ್ಕೆ ಸೇರಿದಂತೆ ಜಮಾಅತ್ ಸಮಾವೇಶದಲ್ಲಿ ಭಾಗವಹಿಸಿದ್ದ 19 ಜನ ವಿಸಾ ಅವಧಿ ಮುಗಿದ ತಬ್ಲೀಗ್ ಜಮಾಅತ್ ಸದಸ್ಯರಿಗೆ ಆಶ್ರಯ ನೀಡಿದ್ದರು ಎಂದು ಹೇಳಲಾಗುತ್ತಿದೆ. ಯಾರ ಅನುಮತಿ ಪಡೆದು ಆಶ್ರಯ ನೀಡಿದರು. ವಿಸಾ ಅವಧಿ ಮುಗಿದ ಮೇಲೆ ಶರಣಾಗಬೇಕಿತ್ತು. ಶರಣಾಗದೇ ಅಲ್ಲಿ ಹೇಗಿದ್ದರು ಎಂದು ಪ್ರಶ್ನಿಸಿದ ರವಿ, ಈಗ ತಬ್ಲೀಗ್ ಜಮಾತ್ ಸದಸ್ಯರಿಗೆ ಇರಲು ಅವಕಾಶ ನೀಡುತ್ತಾರೆ, ನಾಳೆ ಇನ್ನೊಬ್ಬ ದೇಶದ್ರೋಹಿ ಅಥವಾ ಭಯೋತ್ಪಾದಕ ಬಂದರೂ ಹೀಗೆ ಆಶ್ರಯ ನೀಡಿದರೆ ಗೊತ್ತಾಗುವುದಾದರೂ ಹೇಗೆ? ಇದೊಂದು ಗಂಭೀರ ವಿಷಯವಾಗಿದ್ದು, ಅಲ್ಲಿ 19 ಜನರಿಗೆ ಆಶ್ರಯ ನೀಡಿರುವುದು ನಿಜವಾದರೆ ಇದು ದೇಶದ ವಿರುದ್ಧದ ಪಿತೂರಿಯಾಗಿದೆ. ಇದರ ಬಗ್ಗೆ ಗಂಭೀರವಾಗಿ ತನಿಖೆಯಾಗಬೇಕೆಂದು ಸರಕಾರವನ್ನು ಒತ್ತಾಯಿಸುವುದಾಗಿ ರವಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X