Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು...

ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು: ಡಿಸಿಎಂ ಡಾ.ಅಶ್ವತ್ಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ23 April 2020 11:25 PM IST
share
ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು: ಡಿಸಿಎಂ ಡಾ.ಅಶ್ವತ್ಥ್ ನಾರಾಯಣ

ಬೆಂಗಳೂರು, ಎ. 23: ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಸೌಲಭ್ಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಸಂದಿಗ್ದ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೋವಿಡ್-19 ಸೇರಿ ಸಾಂಕ್ರಾಮಿಕ ರೋಗಗಳನ್ನು ನಿರ್ವಹಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಇರುವ ಉಪಕರಣಗಳ ಸಂಗ್ರಹ, ನಿರ್ವಹಣೆ ಸೇರಿ ಚಿಕಿತ್ಸೆ, ಸೌಲಭ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 133 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಈ ಪೈಕಿ 48 ಕೇಂದ್ರ ವಲಯಗಳಿವೆ. ಸದ್ಯದ ಪರಿಸ್ಥಿತಿ ಎದುರಿಸಲು ಪ್ರತಿ ಕೇಂದ್ರಕ್ಕೆ ಪಾಲಿಕೆ ವತಿಯಿಂದ 50 ಸಾವಿರ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಶ್ವತ್ಥ ನಾರಾಯಣ ಇದೇ ವೇಳೆ ತಿಳಿಸಿದರು.

ಡ್ಯಾಶ್‍ಬೋರ್ಡ್ ನಿರ್ವಹಣೆಗೆ ಸೂಚನೆ: ಕೊರೋನ ಸೋಂಕು ಸಾಂಕ್ರಾಮಿಕ ರೋಗವಾಗಿದ್ದು, ಅದು ಹರಡುವ ಪರಿಸ್ಥಿತಿ ಯಾವುದೇ ಸಂದರ್ಭದಲ್ಲಿ ಎದುರಾದರೂ ಅದನ್ನು ಎದುರಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಜ್ಜಾಗಿರಬೇಕು. ಈ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಹಾಲಿ ಇರುವ ಸೌಲಭ್ಯಗಳ ಬಗ್ಗೆ ಹಾಗೂ ಉಪಕರಣ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರಗಳಲ್ಲಿರುವ ಔಷಧ ದಾಸ್ತಾನು, ವೈದ್ಯಕೀಯ ಪರಿಕರಗಳು, ಒದಗಿಸುತ್ತಿರುವ ಚಿಕಿತ್ಸೆ, ಆರೋಗ್ಯ ಸೇವೆಗಳ ಬಗ್ಗೆ ಡ್ಯಾಶ್ ಬೋರ್ಡ್ ನಿರ್ವಹಣೆ ಮಾಡಲು ತಂತ್ರಜ್ಞಾನದ ನೆರವು ಪಡೆಯಬೇಕು. ಆರೋಗ್ಯ ಕೇಂದ್ರಗಳಲ್ಲಿನ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್, ಸಿಬ್ಬಂದಿ, ಹಾಸಿಗೆ ಸಾಮಥ್ರ್ಯ, ಪ್ರಯೋಗಾಲಯ ಸೌಲಭ್ಯ ವಿಸ್ತರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರೀಕ್ಷೆ ಪ್ರಕ್ರಿಯೆ ಮಾರ್ಪಾಟು: ಈವರೆಗೆ ವಿದೇಶಿ ಪ್ರಯಾಣ ಮಾಡಿದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಇನ್ನೂ ಮುಂದೇ ಶೀತ, ನೆಗಡಿ, ಕೆಮ್ಮು(ಪ್ಲ್ಯೂ) ಲಕ್ಷಣಗಳಿದ್ದರೂ ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಅವರು ಸೂಚನೆ ನೀಡಿದರು.

ಆರೋಗ್ಯ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು. ಪ್ರತಿದಿನ ಶಿಷ್ಟಾಚಾರ ಬದಲಾಗುತ್ತಿದ್ದು, ಅದನ್ನು ತಪ್ಪದೆ ಪಾಲಿಸಬೇಕು. ಅಧಿಕಾರಿಗಳು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆ ನಿರ್ವಹಣೆಗೆ ಮುಂದಾಗಬೇಕು. ಆರೋಗ್ಯ ಕಾರ್ಯಕರ್ತರಿಗೆ ಸಮಸ್ಯೆ ಎದುರಾಗದರೆ, ಅದಕ್ಕೆ ಸೂಕ್ತ ಪರಿಹಾರ ಒದಗಿಸಿ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಆಗಬೇಕು ಎಂದು ಅವರು ತಿಳಿಸಿದರು.

ಪಾದಚಾರಿ ರಸ್ತೆಗಳ ಸ್ವಚ್ಛತೆಗೆ ಆದ್ಯತೆ ನೀಡಿ, ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಬೀದಿ ಬದಿಯ ವ್ಯಾಪಾರಿಗಳು ತ್ಯಾಜ್ಯವನ್ನು ರಸ್ತೆಗೆ ಎಸೆಯದಂತೆ ನೋಡಿಕೊಳ್ಳಬೇಕು. ನಗರದಲ್ಲಿ ನೈರ್ಮಲ್ಯ ಕಾಪಾಡಬೇಕು. ಈ ಬಗ್ಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಅಶ್ವತ್ಥ್ ನಾರಾಯಣ ಇಂದಿಲ್ಲಿ ಸಲಹೆ ನೀಡಿದರು.

ಸಭೆಯಲ್ಲಿ ಮೇಯರ್ ಗೌತಮ್ ಕುಮಾರ್, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X