Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್-19 ಔಷಧದ ಅಭಿವೃದ್ಧಿ ವೇಗ...

ಕೋವಿಡ್-19 ಔಷಧದ ಅಭಿವೃದ್ಧಿ ವೇಗ ಹೆಚ್ಚಿಸಲು ಜಾಗತಿಕ ನಾಯಕರ ಪಣ

ವಾರ್ತಾಭಾರತಿವಾರ್ತಾಭಾರತಿ25 April 2020 10:54 PM IST
share
ಕೋವಿಡ್-19 ಔಷಧದ ಅಭಿವೃದ್ಧಿ ವೇಗ ಹೆಚ್ಚಿಸಲು ಜಾಗತಿಕ ನಾಯಕರ ಪಣ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಎ. 25: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ)ಯ ಆಶ್ರಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಗೆ ಸಂಬಂಧಿಸಿದ ಪರೀಕ್ಷೆಗಳು, ಔಷಧಿಗಳು ಮತ್ತು ಲಸಿಕೆಗಳ ಕುರಿತ ಕೆಲಸಗಳನ್ನು ಹೆಚ್ಚಿಸಲು ಜಾಗತಿಕ ನಾಯಕರು ಶುಕ್ರವಾರ ಪ್ರಮಾಣ ಮಾಡಿದ್ದಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಅಮೆರಿಕ ಪಾಲ್ಗೊಂಡಿಲ್ಲ.

ಮಾರಕ ಸಾಂಕ್ರಾಮಿಕವನ್ನು ತೊಲಗಿಸುವ ‘ಮಹತ್ವದ ಸಹಯೋಗ’ ಎಂಬುದಾಗಿ ವಿಶ್ವ ಆರೋಗ್ಯ ಸಂಸ್ಥೆ ಬಣ್ಣಿಸಿರುವ ಕಾರ್ಯಕ್ರಮದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್, ಜರ್ಮನಿ ಚಾನ್ಸಲರ್ ಆ್ಯಂಜೆಲಾ ಮರ್ಕೆಲ್ ಮತ್ತು ದಕ್ಷಿಣ ಆಫ್ರಿಕ ಅಧ್ಯಕ್ಷ ಸಿರಿಲ್ ರಾಮಫೋಸ ಮುಂತಾದವರು ವೀಡಿಯೊ ಲಿಂಕ್ ಮೂಲಕ ಭಾಗವಹಿಸಿದರು.

ನೋವೆಲ್-ಕೊರೋನ ವೈರಸ್‌ನಿಂದ ಉಂಟಾಗುವ ಶ್ವಾಸಕೋಶದ ಕಾಯಿಲೆ ಕೋವಿಡ್-19ನ್ನು ತಡೆಯುವ, ಪತ್ತೆಹಚ್ಚುವ ಹಾಗೂ ಅದಕ್ಕೆ ಚಿಕಿತ್ಸೆ ನೀಡುವ ಪರಿಣಾಮಕಾರಿ ಔಷಧಿಗಳು, ಪರೀಕ್ಷೆಗಳು ಮತ್ತು ಲಸಿಕೆಗಳನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಈ ಸಹಯೋಗವನ್ನು ಬೆಳೆಸಲಾಗಿದೆ. ಕಾಯಿಲೆಯ ಚಿಕಿತ್ಸೆಯಲ್ಲಿ ಶ್ರೀಮಂತ ಮತ್ತು ಬಡವರಿಗೆ ಸಮಾನ ಆದ್ಯತೆಯನ್ನು ಖಾತರಿಪಡಿಸುವುದು ಕೂಡ ಇದರ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ.

‘‘ನಾವು ಸಮಾನ ಬೆದರಿಕೆಯೊಂದನ್ನು ಎದುರಿಸುತ್ತಿದ್ದೇವೆ. ಅದನ್ನು ನಾವು ಸಮಾನ ಧ್ಯೇಯದಿಂದ ಮಾತ್ರ ಸೋಲಿಸಬಹುದಾಗಿದೆ’’ ಎಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯನ್ನು ಉದ್ಘಾಟಿಸಿದ ಬಳಿಕ ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಹೇಳಿದರು.

‘‘ಚಿಕಿತ್ಸೆಗಳು ಲಭ್ಯವಿದ್ದರೂ ಅವುಗಳು ಎಲ್ಲರಿಗೂ ಸಮಾನವಾಗಿ ಲಭಿಸುವುದಿಲ್ಲ ಎನ್ನುವುದನ್ನು ನಮಗೆ ಅನುಭವ ಕಲಿಸಿದೆ. ಹಾಗೆ ಆಗಲು ನಾವು ಬಿಡಬಾರದು’’ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X