ದ.ಕ. ಜಿಲ್ಲಾ ಮಟ್ಟದ ಆನ್‌ಲೈನ್ ಸ್ಪರ್ಧೆ: ಫಲಿತಾಂಶ ಪ್ರಕಟ
ಮಂಗಳೂರು, ಎ.26: ನೆಹರೂ ಯುವ ಕೇಂದ್ರ, ಮಂಗಳೂರು ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಜನತೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಆನ್‌ಲೈನ್ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.
ರಸೆಲ್ ಬ್ರಿಟ್ನಿ ಫೆರ್ನಾಂಡಿಸ್ (ಪ್ರಥಮ), ಧನ್ಯಾಶ್ರೀ ಬಿ.ಯು (ದ್ವಿತೀಯ), ದಾಕ್ಷಾಯಿಣಿ (ತೃತೀಯ) ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ ತಿಳಿಸಿದ್ದಾರೆ.
Next Story





