Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹವ್ಯಾಸಗಳನ್ನು ಮುಂದುವರಿಸಲು ಲಾಕ್‌ಡೌನ್...

ಹವ್ಯಾಸಗಳನ್ನು ಮುಂದುವರಿಸಲು ಲಾಕ್‌ಡೌನ್ ಉತ್ತಮ ಅವಕಾಶ: ನವಜೋತ್ ಕೌರ್

ವಾರ್ತಾಭಾರತಿವಾರ್ತಾಭಾರತಿ27 April 2020 11:00 AM IST
share
ಹವ್ಯಾಸಗಳನ್ನು ಮುಂದುವರಿಸಲು ಲಾಕ್‌ಡೌನ್ ಉತ್ತಮ ಅವಕಾಶ: ನವಜೋತ್ ಕೌರ್

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದ ಆಟಗಾರರು ಫಿಟ್‌ನೆಸ್ ಕಾಪಾಡಲು ಪ್ರಯತ್ನ ನಡೆಸುವಾಗ ತಮ್ಮ ಹವ್ಯಾಸಗಳತ್ತ ಗಮನ ಹರಿಸಲು ಉತ್ತಮ ಅವಕಾಶ ಸಿಕ್ಕಿದೆ ಎಂದು ಭಾರತೀಯ ಮಹಿಳಾ ಹಾಕಿ ತಂಡದ ಫಾರ್ವರ್ಡ್ ನವಜೋತ್ ಕೌರ್ ಹೇಳಿದ್ದಾರೆ. 

ನೆಟ್‌ವರ್ಕ್ ಪ್ರದರ್ಶನಗಳಲ್ಲಿ ನಾವು ನಮ್ಮ ಹವ್ಯಾಸಗಳನ್ನು ಮುಂದುವರಿಸಲು ನಮ್ಮ ಸಮಯವನ್ನು ಬಳಸಿಕೊಳ್ಳುತ್ತಿದ್ದೇವೆ. ಸಾಮಾನ್ಯವಾಗಿ ನಮಗೆ ಸಾಕಷ್ಟು ಸಮಯ ಇರುವುದಿಲ್ಲ. ಆದರೆ ಈಗ ಸಿಕ್ಕಿರುವ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡಿದ್ದೇನೆ.ಚಿತ್ರ ಬಿಡಿಸುವುದು ಮತ್ತು ಬಣ್ಣ ಬಳಿಯುವುದನ್ನು ಆನಂದಿಸುತ್ತಿದ್ದೇನೆ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ಕೇಂದ್ರದಲ್ಲಿ ತಂಡದೊಂದಿಗೆ ಇರುವ ಕೌರ್ ಹೇಳಿದರು ‘‘ನಾನು ನನ್ನ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಅವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳುತ್ತಿದ್ದೇನೆ.

ನನಗೆ ಅವರೊಟ್ಟಿಗೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ಕಾರ್ಯನಿರತವಾಗಿರುವ ಹಿನ್ನೆಲೆಯಲ್ಲಿ ಹೆತ್ತವರೊಂದಿಗಿನ ಒಡನಾಟದಿಂದ ದೂರವಾಗಿದ್ದೇನೆ. ನಮ್ಮಿಂದ ಖಂಡಿತವಾಗಿಯೂ ಉತ್ತಮವಾದದ್ದನ್ನು ನಿರೀಕ್ಷಿಸಬಹುದು’’ಎಂದು ಅವರು ಹೇಳಿದರು. ಜಗತ್ತಿನ ಎಲ್ಲಡೆ ಪ್ರತಿಯೊಬ್ಬರಿಗೂ ಇದು ಕಷ್ಟದ ಕಾಲವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ, ಆದರೆ ನಾವು ಸಕಾರಾತ್ಮಕವಾಗಿ ಇರಬೇಕು ಮತ್ತು ಮುಂದುವರಿಯಬೇಕು ಎಂದರು. ನಾವು 2019ರಲ್ಲಿ ನೀಡಿದ ಪ್ರದರ್ಶನಗಳು, ವಿಶೇಷವಾಗಿ ಎಫ್‌ಐಎಚ್ ಮಹಿಳಾ ಸರಣಿ ಫೈನಲ್ಸ್ ಮತ್ತು ಎಫ್‌ಐಎಚ್ ಹಾಕಿ ಒಲಿಂಪಿಕ್ ಕ್ವಾಲಿಫೈಯರ್‌ಗಳಲ್ಲಿ. ನಾವು ಸಾಧ್ಯವಾದಷ್ಟು ರೀತಿಯಲ್ಲಿ ಮುಂದುವರಿಯಲು ನಿಜವಾಗಿಯೂ ಸಹಾಯ ಮಾಡಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X