Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಪೊಲೀಸರ ಮುಂದೆ ಹಾಜರಾದ ಪತ್ರಕರ್ತ...

ಮುಂಬೈ ಪೊಲೀಸರ ಮುಂದೆ ಹಾಜರಾದ ಪತ್ರಕರ್ತ ಅರ್ನಬ್ ಗೋಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ27 April 2020 12:21 PM IST
share
ಮುಂಬೈ ಪೊಲೀಸರ ಮುಂದೆ ಹಾಜರಾದ ಪತ್ರಕರ್ತ ಅರ್ನಬ್ ಗೋಸ್ವಾಮಿ

ಮುಂಬೈ, ಎ.27 ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಮಾನಹಾನಿ  ಹೇಳಿಕೆ ನೀಡಿರುವ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಪೊಲೀಸರ ಮುಂದೆ ಹಾಜರಾಗಿದ್ದಾರೆ

"ಮುಂಬೈ ಪೊಲೀಸರು ಕಳೆದ 12 ಗಂಟೆಗಳಲ್ಲಿ ನನಗೆ ಎರಡು ನೋಟಿಸ್ ಕಳುಹಿಸಿದ್ದಾರೆ. ಸೋನಿಯಾ ಗಾಂಧಿ ಬಗ್ಗೆ ನನ್ನ ಅಭಿಪ್ರಾಯಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ನೋಟಿಸ್ ಕಳುಹಿಸಲಾಗಿದೆ. ಕಾನೂನು ಪಾಲಿಸುವ ಪ್ರಜೆಯಾಗಿ ನಾನು ತನಿಖೆಗೆ ಸಹಕರಿಸುತ್ತೇನೆ" ಎಂದು ಗೋಸ್ವಾಮಿ ರವಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗೋಸ್ವಾಮಿ ಅವರ ವಿರುದ್ಧ ದ್ವೇಷದ ಮಾತುಗಳ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಬದಿಗಿಟ್ಟ ನಂತರ ಈ ಬೆಳವಣಿಗೆ ಕಂಡು ಬಂದಿದೆ. ಸಲ್ಲಿಸಲಾದ ಎಫ್‌ಐಆರ್‌ಗಳಲ್ಲಿ ಒಂದನ್ನು ತನಿಖೆ ನಡೆಸಲು ನ್ಯಾಯಾಲಯವು ಮಹಾರಾಷ್ಟ್ರ ಪೊಲೀಸರಿಗೆ ಅನುಮತಿ ನೀಡಿತು, ಆದರೆ ಆರು ರಾಜ್ಯಗಳಲ್ಲಿ ಅವರ ವಿರುದ್ಧ ದಾಖಲಾದ ಇತರ ಎಫ್‌ಐಆರ್‌ಗಳನ್ನು ತಡೆಹಿಡಿದಿದೆ.

ಕಾಂಗ್ರೆಸ್ ಸಚಿವ ನಿತಿನ್ ರೌತ್ ಆರಂಭದಲ್ಲಿ ನಾಗ್ಪುರದಲ್ಲಿ ಮೊದಲ ದೂರು ಸಲ್ಲಿಸಿದ್ದರು.  ಆದರೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ಮುಂಬೈಗೆ ವರ್ಗಾಯಿಸಿತು. ಮುಂದಿನ ಮೂರು ವಾರಗಳವರೆಗೆ ಗೋಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ಹೇಳಿದೆ, ಆದ್ದರಿಂದ ಅವರು ಜಾಮೀನಿಗೆ ಅರ್ಜಿ ಸಲ್ಲಿಸಲು ಸಮಯವಿದೆ.

ಗೋಸ್ವಾಮಿ "ಅಸಭ್ಯ ಭಾಷೆ" ಯನ್ನು ಬಳಸಿಕೊಂಡು ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಯಾರೊಬ್ಬರ ವಿರುದ್ಧ ಅವಹೇಳನಕಾರಿ ಭಾಷೆ ಬಳಸುವುದು ಸ್ವೀಕಾರಾರ್ಹವಲ್ಲ. ಗೋಸ್ವಾಮಿ ಅವರು ಗಾಂಧಿಯನ್ನು ಅವಮಾನಿಸಲು ಪ್ರಯತ್ನಿಸಿದರು" ಎಂದು ನಿತಿನ್ ರೌತ್ ಆರೋಪಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X