Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಾತ್ಕಾಲಿಕ ಶೆಡ್ ನಿರ್ಮಾಣ ಕಾಮಗಾರಿ...

ತಾತ್ಕಾಲಿಕ ಶೆಡ್ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 April 2020 9:53 PM IST
share

ಮಂಗಳೂರು, ಎ. 27: ಸೆಂಟ್ರಲ್ ಮಾರುಕಟ್ಟೆಲ್ಲಿ ವ್ಯಾಪಾರ ನಡೆಸುತ್ತಿದ್ದ ತರಕಾರಿ ಹಾಗೂ ಹಣ್ಣುಹಂಪಲು ಚಿಲ್ಲರೆ ವ್ಯಾಪಾರಸ್ಥರಿಗೆ ತಾತ್ಕಾಲಿಕ ಶೆಡ್‌ಗಳ ನಿರ್ಮಾಣ ನಾಳೆಯಿಂದಲೇ ಆರಂಭಿಸಿ ಒಂದುವಾರದೊಳಗೆ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳೂರು ಪಾಲಿಕೆ ಸಭಾಂಗಣದಲ್ಲಿ ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ತಗಡಿನ ತಾತ್ಕಾಲಿಕ ಶೆಡ್ಗಳ ನಿರ್ಮಾಣ ಕಾರ್ಯ ನಾಳಿನಿಂದಲೇ ಪ್ರಾರಂಭಿಸಿ, ಒಂದು ವಾರದೊಳಗಡೆ ಪೂರ್ಣಗೊಳಿಸಲು ಈ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹಾಗೂ ನಗರದ ಹೃದಯಭಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕಾಯ್ದಿರಿಸಿದ ಜಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಲ್ಲಿ ನಿರ್ಮಾಣವಾಗುವ ಕಟ್ಟಡ ಕಾಮಗಾರಿ ಪೂರ್ಣಗೊಂಡ ಬಳಿಕ ಈ ತಾತ್ಕಾಲಿಕ ಶೆಡ್ ನಲ್ಲಿರುವ ವ್ಯಾಪಾರಸ್ಥರನ್ನು ಆ ಕಟ್ಟಡಕ್ಕೆ ಸ್ಥಳಾಂತರಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿಯಲ್ಲಿ ನಗರದ ಪ್ರಮುಖ ಭಾಗದ 3.60 ಎಕ್ರೆ ಜಾಗದಲ್ಲಿ ಸೆಂಟ್ರಲ್ ಮಾರುಕಟ್ಟೆಯು ಯಾವ ರೀತಿಯಲ್ಲಿ ಪಿಪಿಪಿ ಮಾಡೆಲ್ ನಲ್ಲಿ ಆಗಲಿದೆ, ಅದರಿಂದ ತರಕಾರಿ, ಹಣ್ಣು ಹಂಪಲು ಹಾಗೂ ಮಾರುಕಟ್ಟೆ ವ್ಯಾಪಾರಿಗಳಿಗೆ ಏನಾದರೂ ಸಮಸ್ಯೆಗಳಾಗುತ್ತದೆಯೋ,ಅಥವ ಅಂತಹ ಸನ್ನಿವೇಶ ನಿರ್ಮಾಣವಾದರೆ ಅದನ್ನು ಸರಿಪಡಿಸುವ ಕುರಿತು ಹಾಗೂ ಪಿಪಿಪಿ ಮಾಡೆಲ್ನಲ್ಲಿ ನಿರ್ಮಾಣವಾಗುವ ಕಾರಣ ಕಾಮಗಾರಿಗಳು ನಡೆ ಯುವ ಸಂದರ್ಭದಲ್ಲಿ ಪಾಲಿಕೆಯ ಅಧೀನಕ್ಕೆ ಒಳಪಡುವ ಪ್ರದೇಶವನ್ನು ಗುರುತಿಸಿ ಅದನ್ನು ಜನರಿಗೆ ಯಾವ ರೀತಿಯಾಗಿ ನೀಡಬೇಕೆಂಬ ಬಗ್ಗೆ ಸಮಗ್ರವಾಗಿ ಚಿಂತನೆ ಮಾಡಲಾಯಿತು.

ಕಾಮಗಾರಿ ಪೂರ್ಣಗೊಂಡ ಬಳಿಕ ಕಟ್ಟಡವನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಯೋಜನೆ ರೂಪಿಸುವ ಕುರಿತು ಚರ್ಚೆ ನಡೆಯಿತು ಎಂದು ತಿಳಿಸಿದ್ದಾರೆ.

ಕಾಮಗಾರಿಯ ಪೂರ್ಣ ವಿವರಗಳನ್ನು ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಒದಗಿಸಲಾಗುವುದು. ಹಾಗಾಗಿ ವ್ಯಾಪಾರಿಗಳಿಗೆ ಈ ಕುರಿತು ಗೊಂದಲಗಳಿದ್ದರೆ ಅಥವ ಸಂದೇಹಗಳಿದ್ದರೆ ಶಾಸಕರನ್ನು, ಮೇಯರ್ ಅವರನ್ನು ನೇರವಾಗಿ ಭೇಟಿ ಮಾಡಿ ಮಾಹಿತಿ ಪಡೆಯಬಹುದೆಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಸಭೆಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿ ಮುಹಮ್ಮದ್ ನಝೀರ್, ಮನಪಾ ಆಯುಕ್ತರಾದ ಶಾನಾಡಿ ಅಜಿತ್ ಹೆಗ್ಡೆ, ಉಪ ಆಯುಕ್ತ ಡಾ. ಸಂತೋಷ್ ಕುಮಾರ್,ಉಪ ಮಹಾಪೌರರಾದ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X