Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ದ್ವೇಷ ಹರಡುವ ಮಾಧ್ಯಮಗಳು,...

ಗುಜರಾತ್: ದ್ವೇಷ ಹರಡುವ ಮಾಧ್ಯಮಗಳು, ದುಷ್ಕರ್ಮಿಗಳನ್ನು ಕಾನೂನಿನ ಮೂಲಕ ಎದುರಿಸುತ್ತಿರುವ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ27 April 2020 11:27 PM IST
share
ಗುಜರಾತ್: ದ್ವೇಷ ಹರಡುವ ಮಾಧ್ಯಮಗಳು, ದುಷ್ಕರ್ಮಿಗಳನ್ನು ಕಾನೂನಿನ ಮೂಲಕ ಎದುರಿಸುತ್ತಿರುವ ಮುಸ್ಲಿಮರು

ಅಹ್ಮದಾಬಾದ್, ಎ.27: ಗುಜರಾತಿನಲ್ಲಿ ಫೆಬ್ರವರಿಯಲ್ಲಿ ಊಹಿಸಲೂ ಸಾಧ್ಯವಿರದೆ ಇದ್ದದ್ದು ಈಗ ಸಂಭವಿಸುತ್ತಿರುವುದು ಮಾತ್ರವಲ್ಲ,ಚುರುಕನ್ನೂ ಪಡೆದುಕೊಳ್ಳುತ್ತಿದೆ. ತಮ್ಮ ಸಮುದಾಯದ ವಿರುದ್ಧ ಕೋಮುವಾದಿ ಸಂದೇಶಗಳ ಪ್ರಸಾರದಲ್ಲಿ ತೊಡಗಿರುವ ಟಿವಿ ವಾಹಿನಿಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಖಾತೆಗಳ ವಿರುದ್ಧ ಮುಸ್ಲಿಮರು 400ಕ್ಕೂ ಅಧಿಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

 ಈ ಎಫ್‌ಐಆರ್‌ಗಳೊಂದಿಗೆ ಪುರಾವೆಯಾಗಿ ಸ್ಕ್ರೀನ್ ಶಾಟ್‌ಗಳು, ವೃತ್ತಪತ್ರಿಕೆಗಳ ತುಣುಕುಗಳು ಮತ್ತು ವೀಡಿಯೊ ಕ್ಲಿಪ್‌ಗಳನ್ನು ಲಗತ್ತಿಸಲಾಗುತ್ತಿದೆ. ಈ ಬಗ್ಗೆ ಹೇಗೆ ಮುಂದುವರಿಯಬೇಕು ಮತ್ತು ಪೊಲೀಸ್ ಠಾಣೆಗೆ ಖುದ್ದಾಗಿ ಭೇಟಿ ನೀಡಲು ಬಯಸದಿದ್ದರೆ ಪೊಲೀಸರಿಗೆ ಇ-ದೂರುಗಳನ್ನು ಹೇಗೆ ಸಲ್ಲಿಸುವುದು ಎಂಬ ಬಗ್ಗೆ ಮುಸ್ಲಿಮ್ ವಕೀಲರು ಸಮುದಾಯದ ಸದಸ್ಯರಿಗೆ ಫೇಸ್‌ಬುಕ್ ಮೂಲಕ ಮಾಹಿತಿಗಳನ್ನು ನೀಡುತ್ತಿದ್ದಾರೆ.

ಮುಸ್ಲಿಮರ ಈ ಅಭಿಯಾನವು ದ್ವೇಷ ಪ್ರಸಾರಕರ ದೊಡ್ಡ ವರ್ಗವೊಂದನ್ನು ತಕ್ಷಣಕ್ಕೆ ಮೌನವಾಗಿಸಿದೆ.

ದೇಶದಲ್ಲಿ ಕೊರೋನ ವೈರಸ್ ಸೋಂಕು ಹರಡಲು ತಬ್ಲೀಗಿ ಜಮಾಅತ್‌ನ್ನು ಹೊಣೆಯಾಗಿಸಿ ಮತ್ತು ಆ ನೆಪದಲ್ಲಿ ಇಡೀ ಮುಸ್ಲಿಮ್ ಸಮುದಾಯವನ್ನು ಮಾಧ್ಯಮಗಳು ದೂರುತ್ತಿರುವುದಕ್ಕೆ ಪ್ರತಿಯಾಗಿ ಈ ಅಭಿಯಾನವು ಹುಟ್ಟಿಕೊಂಡಿದೆ. ‘ಅಲ್ಪಸಂಖ್ಯಾಕ ಅಧಿಕಾರ ಮಂಚ್’ನ ಪ್ರಮುಖರಾಗಿರುವ ವಕೀಲ ಶಂಶಾದ್ ಪಠಾಣ್ ಅವರು ಪೊಲೀಸರಿಗೆ ದೂರು ಸಲ್ಲಿಸುವಂತೆ ಸಮುದಾಯಕ್ಕೆ ಪ್ರೇರಣೆ ನೀಡಿದ್ದರು. ಮೊದಲ ಪ್ರಕರಣ ಆನಂದ ಜಿಲ್ಲೆಯಲ್ಲಿ ದಾಖಲಾಗಿದ್ದು,ಕ್ರಮೇಣ ರಾಜ್ಯಾದ್ಯಂತ ದೂರುಗಳು ದಾಖಲಾಗುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X