ಕೆಲಸ ಇಲ್ಲದ ಚಿಂತೆಯಲ್ಲಿ ಆತ್ಮಹತ್ಯೆ
ಶಂಕರನಾರಾಯಣ, ಎ. 28: ಕಳೆದ ಎರಡು ತಿಂಗಳಿಂದ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದ ವಿಚಾರವಾಗಿ ಮಾನಸಿಕವಾಗಿ ನೊಂದ ಶಂಕರನಾರಾ ಯಣ ಮ್ಯತಿಬೈಲು ನಿವಾಸಿ ಮಂಜುನಾಥ ಗೊಲ್ಲ (45) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.27ರಂದು ರಾತ್ರಿ ವೇಳೆ ಮನೆಯ ಹತ್ತಿರದ ಹಾಲುಗುಡ್ಡೆ ಸರಕಾರಿ ಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





