Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕಟ್ಟಡ ನಿರ್ಮಾಣಕ್ಕೆ ಪೂರಕ...

ಉಡುಪಿ: ಕಟ್ಟಡ ನಿರ್ಮಾಣಕ್ಕೆ ಪೂರಕ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ28 April 2020 9:28 PM IST
share
ಉಡುಪಿ: ಕಟ್ಟಡ ನಿರ್ಮಾಣಕ್ಕೆ ಪೂರಕ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ನಿರ್ಧಾರ

ಉಡುಪಿ, ಎ. 28: ರಾಜ್ಯ ಸರಕಾರದ ಆದೇಶದಂತೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಬೆಳಿಗ್ಗೆ 7ಗಂಟೆಯಿಂದ ಬೆಳಿಗ್ಗೆ 11 ಗಂಟೆಯವರೆಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಸಾಮಾಗ್ರಿಗಳ ಹಾರ್ಡ್‌ವೇರ್ ಹಾಗೂ ಇತರ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಪೂರಕ ಸಾಮಾಗ್ರಿಗಳ ಅಂಗಡಿಯನ್ನು ತೆರೆಯುವ ನಿರ್ಧರಿಸಲಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಕೋವಿಡ್ -19ಗೆ ಸಂಬಂಧಿಸಿ ಉಡುಪಿ ಜಿಲ್ಲೆ ಹಸಿರು ವಲಯ ಸೇರ್ಪಡೆ ಯಾಗುವ ಕ್ಷಣದಲ್ಲಿರುವುದರಿಂದ ಮುಂದಿನ ಯೋಜನೆ ಹಾಗೂ ಕೆಲವೊಂದು ನಿರ್ಬಂಧಿತ ಚಟುವಟಿಕೆಗಳ ಸಡಿಲಿಕೆಯ ಕುರಿತು ಶಾಸಕ ಕೆ.ರಘುಪತಿ ಭಟ್ ಎ.27ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿ ಕಾರಿ ಜಿ.ಜಗದೀಶ್ ಜೊತೆ ನಡೆಸಿದ ಚರ್ಚೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಪ್ರಮುಖವಾಗಿ ಕಟ್ಟಡ ಕಾರ್ಮಿಕರು ಹಾಗೂ ದಿನಗೂಲಿ ಗಳ ದೈನಂದಿನ ಸಮಸ್ಯೆಯ ಬಗ್ಗೆ ಹಾಗೂ ಅವರ ಆರ್ಥಿಕ ಸಮಸ್ಯೆ ಗಳ ಕುರಿತು ಚರ್ಚಿಸಲಾಯಿತು. ಕಟ್ಟಡ ನಿರ್ಮಾಣವನ್ನು ರಾಜ್ಯ ಸರಕಾರದ ಮಾರ್ಗಸೂಚಿ ಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾಮಗಾರಿಗಳನ್ನು ನಿರ್ವಹಿಸುವಂತೆ ಸೂಚಿಸಲಾಯಿತು.

ಕಟ್ಟಡ ನಿರ್ಮಾಣದ ಕೂಲಿ ಕಾರ್ಮಿಕರು ತಮ್ಮ ದೈನಂದಿನ ಕೆಲಸಕ್ಕೆ ತೆರಳುವಾಗ ಬಿಲ್ಡರ್ಸ್ ವತಿಯಿಂದ ನೀಡಿದ ಅಧಿಕೃತ ಗುರುತಿನ ಚೀಟಿ( ಆಧಾರ್ ಕಾರ್ಡ್ ಅಥವಾ ಇನ್ನಿತರ ಗುರುತಿನ ದಾಖಲೆಗಳು) ತಮ್ಮಲ್ಲಿ ಇರಿಸಿಕೊಳ್ಳುವಂತೆ ಬಿಲ್ಡರ್ಸ್ ಅಸೋಶಿಯೇಶನ್ ಅಧ್ಯಕ್ಷರಿಗೆ ಜಿಲ್ಲಾಧಿ ಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್, ಬಿಲ್ಡರ್ಸ್‌ ಅಸೋಸಿಯೇಶನ್ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್, ಕೋಶಾಧಿಕಾರಿ ಸುಧೀರ್ ಶೆಟ್ಟಿ, ಇಂಜಿನಿಯರ್ ಅಸೋಸಿಯೇಶನ್ ಅಧ್ಯಕ್ಷ ಗೋಪಾಲ್ ಭಟ್, ಪ್ರಧಾನ ಕಾರ್ಯದರ್ಶಿ ಅಮಿತ್ ಅರವಿಂದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X