ಕೋವಿಡ್-19 ನಿಯಂತ್ರಣದ ಕುರಿತು ಶಿವಮೊಗ್ಗ ಸಂಸದರ ಸಭೆ
ಉಡುಪಿ, ಎ.28: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವಿಕೆ ಮತ್ತು ನಿಯಂತ್ರಣ ಹಿನ್ನಲೆಯಲ್ಲಿ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡ ಕ್ರಮಗಳು ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಲು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಎ.29ರ ಬುಧವಾರ ಬೆಳಗ್ಗೆ 10:30ಕ್ಕೆ ಕೊಲ್ಲೂರು ಮೂಕಾಂಬಿಕಾ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.
Next Story





