ಕಾಸರಗೋಡು : ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್

ಕಾಸರಗೋಡು : ಓರ್ವ ಪತ್ರಕರ್ತ ಸೇರಿದಂತೆ ಕಾಸರಗೋಡಿನಲ್ಲಿ ಇಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಇದರಿಂದ ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ 178ಕ್ಕೇರಿದೆ. ಇಬ್ಬರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗಲಿದೆ. ಬುಧವಾರ ಇಬ್ಬರು ಗುಣಮುಖರಾಗಿದ್ದಾರೆ.
ಕೇರಳದಲ್ಲಿ ಬುಧವಾರ ಹತ್ತು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ
Next Story





