Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಟುಂಬಿಕ ಕಾರಣ ಅಂತರ್ ಜಿಲ್ಲಾ ಪ್ರಯಾಣ...

ಕೌಟುಂಬಿಕ ಕಾರಣ ಅಂತರ್ ಜಿಲ್ಲಾ ಪ್ರಯಾಣ ಶೀಘ್ರ ನಿರ್ಧಾರ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ29 April 2020 6:27 PM IST
share
ಕೌಟುಂಬಿಕ ಕಾರಣ ಅಂತರ್ ಜಿಲ್ಲಾ ಪ್ರಯಾಣ ಶೀಘ್ರ ನಿರ್ಧಾರ: ಸಚಿವ ಕೋಟ

ಮಂಗಳೂರು, ಎ.29: ಲಾಕ್ ಡೌನ್‌ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವವರಿಗೆ ಅಂತರ್ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಬಾಂಗಣದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೊದಲ ಹಂತದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕೃಷಿ ಕಾರ್ಯ ಕೈಗೊಳ್ಳಲು ಅಥವಾ ತಮ್ಮ ಕೆಲಸದ ಸ್ಥಳಗಳಿಗೆ ತಲುಪುವ ಸಲುವಾಗಿ ಅವರನ್ನು ಸ್ವಗ್ರಾಮಗಳಿಗೆ ತಲುಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದಲೂ ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗೆ ತೆರಳಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಈಗಾಗಲೇ ಮಂಗಳೂರು ಹೊರತುಪಡಿಸಿ ಉಳಿದ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 4000 ಮಂದಿ ಈಗಾಗಲೇ ತೆರಳಿದ್ದಾರೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇನ್ನು 3-4 ದಿನಗಳೊಳಗೆ ಇದು ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಎರಡನೇ ಹಂತದಲ್ಲಿ ಜಿಲ್ಲೆಯಲ್ಲಿ ಲಾಕ್‌ಡೌನ್‌ನಿಂದ ಉಳಿದುಕೊಂಡು, ಬೇರೆ ಜಿಲ್ಲೆಯಲ್ಲಿರುವ ಕುಟುಂಬವನ್ನು ಸೇರಲಾದವರಿಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಕ್ರಮ ಸರಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವರು ತಿಳಿಸಿದರು. ವಿದೇಶದಲ್ಲಿರುವ ಜಿಲ್ಲೆಯ ನಾಗರಿಕರನ್ನು ಇಲ್ಲಿಗೆ ಕರೆತರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. 

ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಹರೀಶ್ ಪೂಂಜಾ, ಯು.ಟಿ. ಖಾದರ್, ಅಂಗಾರ, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಹರೀಶ್ ಕುಮಾರ್, ಐವನ್ ಡಿಸೋಜ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಉಪಸ್ಥಿತರಿದ್ದರು.

ಕೋವಿಡ್‌ನಿಂದ ಮೃತರಾದರವಿಗೆ ಬೋಳೂರು ಚಿತಾಗಾರದಲ್ಲಿ ಅಂತ್ಯಸಂಸ್ಕಾರ

ಕೋವಿಡ್‌ನಿಂದ ಮೃತಪಟ್ಟವರನ್ನು ಮಂಗಳೂರಿನ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಯಾವುದೇ ಗೊಂದಲಗಳು ಬೇಡ. ಸಾಮಾನ್ಯ ರೋಗಿಗಳನ್ನು ಕ್ಲಿನಿಕ್, ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದರ ಬಗ್ಗೆ ಸರಕಾರ ಮಾರ್ಗದರ್ಶನ ಕಳುಹಿಸಲಿದೆ.
- ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು, ದ.ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X