Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮ ಮಟ್ಟದಲ್ಲಿ ಕೊರೋನ ತೊಲಗಿಸಲು ಸಚಿವ...

ಗ್ರಾಮ ಮಟ್ಟದಲ್ಲಿ ಕೊರೋನ ತೊಲಗಿಸಲು ಸಚಿವ ಕೋಟ ಸೂಚನೆ

ಗ್ರಾಪಂ ಅಧ್ಯಕ್ಷರು-ಪಿಡಿಒ ಜೊತೆ ವೀಡಿಯೋ ಸಂವಾದ

ವಾರ್ತಾಭಾರತಿವಾರ್ತಾಭಾರತಿ29 April 2020 9:23 PM IST
share

ಮಂಗಳೂರು, ಎ.29: ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕಿನ ಆಯ್ದ 30 ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಜೊತೆಗೆ ಬುಧವಾರ ವಿಡಿಯೋ ಸಂವಾದ ನಡೆಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರತಿ ಗ್ರಾಪಂಗಳ ಮಟ್ಟದಲ್ಲಿ ಪಂಚಾಯತ್ ಕಾರ್ಯಪಡೆ ಒಂದು ತಂಡವಾಗಿ, ಕರಾರುವಾಕ್ಕಾಗಿ ಕೆಲಸ ಮಾಡಿದ್ದಲ್ಲಿ ಕರೋನದ ಮೂಲೋಚ್ಚಾಟನೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆ ಸಂದರ್ಶಿಸುವ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯ ಜೊತೆ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸಿಬ್ಬಂದಿ ವರ್ಗ ಹಾಗೂ ಪಿಡಿಒ ಅವರ ತಂಡ ಯೋಜನಾ ಬದ್ಧವಾಗಿ ಕೆಲಸ ಮಾಡುವ ಅಗತ್ಯವಿದೆ ಎಂದರು.

ಪ್ರತಿ ಗ್ರಾಮದ, ಪ್ರತಿ ವಾರ್ಡ್‌ನಲ್ಲಿ ಮನೆ ಮನೆ ಭೇಟಿ ನೀಡುವ ಸಂದರ್ಭ, ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗವು ಕುಟುಂಬದಲ್ಲಿರುವ ಪ್ರತಿ ವ್ಯಕ್ತಿಯನ್ನು ಗಮನಿಸಿ ಕೊರೋನ ಚಹರೆಗಳಿಲ್ಲದಿರುವುದು ಖಚಿತಪಡಿಸಿಕೊಂಡು ಜಿಲ್ಲಾಡಳಿತಕ್ಕೆ ವರದಿ ನೀಡಬೇಕಾದ ಅಗತ್ಯವಿದೆ. ಎಂದ ಸಚಿವ ಕೋಟ, ಬಹುತೇಕ ಗ್ರಾಪಂಗಳಲ್ಲೂ ಉದ್ಯೋಗ ಖಾತ್ರಿ ಆರಂಭಿಸಿದ ಕುರಿತು ಮಾಹಿತಿ ಪಡೆದರಲ್ಲದೆ ಪಡಿತರ ವಿತರಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವ್ಯವಸ್ಥಿತ ವಾಗಿ ನಿರ್ವಹಿಸಲು ಸಾಧ್ಯವಿದೆ. ಕುಡಿಯುವ ನೀರು, ರಸ್ತೆ ಮುಂತಾದ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಗ್ರಾಪಂಗಳು ಗಮನಹರಿಸಬೇಕೆಂದು ಸಲಹೆ ನೀಡಿದರು.

ಮಳೆಗಾಲ ಆರಂಭವಾಗುವ ಮುನ್ನ ಡೆಂಗ್, ಮಲೇರಿಯಾ ಹಾಗೂ ಚಿಕನ್‌ಗುನ್ಯದಂತಹ ಖಾಯಿಲೆಗಳು ಅಲ್ಲಲ್ಲಿ ಕಾಣಿಸಿಕೊಳ್ಳುವ ಸಂಭವವಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ಜರುಗಿಸುವಂತೆ ಸಚಿವ ಕೋಟ ಕರೆ ನೀಡಿದರು. ಮೇ 15ಕ್ಕೆ ಗ್ರಾಪಂ ಪ್ರತಿನಿಧಿಗಳ ಅವಧಿ ಮುಗಿಯಲಿದೆ. ಆ ಬಳಿಕ ಗ್ರಾಪಂ ಸದಸ್ಯರ ಜವಾಬ್ದಾರಿ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ, ಈ ಬಗ್ಗೆ ಸರಕಾರದ ಶೀಘ್ರ ನಿರ್ದೇಶನ ನೀಡಲಿದೆ ಎಂದರು.

ವಿಡಿಯೋ ಸಂವಾದದಲ್ಲಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಿಇಒ ಡಾ.ಸೆಲ್ವಮಣಿ, ಜಿಲ್ಲಾ ಆರೋಗ್ಯ ಅಧಿಕಾರಿ ರಾಮಚಂದ್ರ ಬಾಯರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X