ಉಡುಪಿ: ಶಂಕರಾಚಾರ್ಯ, ಭಗೀರಥ ಜಯಂತಿ ಆಚರಣೆ

ಉಡುಪಿ, ಎ.30: ಶ್ರೀಶಂಕರಾಚಾರ್ಯರು ಮತ್ತು ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮವನ್ನು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಶ್ರೀಶಂಕರಾಚಾರ್ಯರು ಮತ್ತು ಮಹರ್ಷಿ ಭಗೀರಥ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು.
Next Story





