Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ ದಿನ 12ಗಂಟೆ ಕೆಲಸ ಸಹಿಸದು: ಕೆ.ಶಂಕರ್

ಮೇ ದಿನ 12ಗಂಟೆ ಕೆಲಸ ಸಹಿಸದು: ಕೆ.ಶಂಕರ್

ಕುಂದಾಪುರದಲ್ಲಿ ಮೇ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 May 2020 2:54 PM IST
share
ಮೇ ದಿನ 12ಗಂಟೆ ಕೆಲಸ ಸಹಿಸದು: ಕೆ.ಶಂಕರ್

ಕುಂದಾಪುರ:  ಮೇ ದಿನ ಆರಂಭವಾಗಿರುವುದೇ ಬಂಡವಾಳಗಾರರು ಕಾರ್ಮಿಕರನ್ನು ಪ್ರಾಣಿಗಳಂತೆ ದುಡಿಸಿಕೊಳ್ಳುತ್ತಿರುವುದರ ವಿರುದ್ಧ ನಡೆದ ದೀರ್ಘ ಹೋರಾಟದ ಪ್ರತಿಫಲದಿಂದ ಆದರೆ ಇಂದು ನಮ್ಮನ್ನಾಳುತ್ತಿರುವ ಬಂಡವಾಳಗಾರರ ಪಕ್ಷ ಮತ್ತೆ ಕಾರ್ಮಿಕ ವರ್ಗವನ್ನು ಗುಲಾಮ ರಾಗಿಸುವ 8ಗಂಟೆ ಕೆಲಸದಿಂದ 12ಗಂಟೆಗೆ ಹೆಚ್ಚಳದ ಕಾನೂನು ಮೇ ದಿನದ ಸಂdರ್ಭದಲ್ಲಿ ಜಾರಿ ಮಾಡಿಸುತ್ತಿರುವುದು ಕಾರ್ಮಿಕ ವರ್ಗ ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಕೆ. ಶಂಕರ್ ಆಕ್ರೋಶ ವ್ಯಕ್ತಪಡಿಸಿದರು.

ಅವರು ಕುಂದಾಪುರದಲ್ಲಿ ಇಂದು ನಡೆದ 134ನೇ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.

ಕೇಂದ್ರ ಸರಕಾರವು ಕಾರ್ಮಿಕ ಸಂಘಟನೆಗಳ ಆಗ್ರಹಗಳಿಗೆ ಬೆಲೆ ನೀಡುತ್ತಿಲ್ಲ.ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಪ್ಯಾಸಿಸ್ಟ್ ದಾರಿಯಲ್ಲಿ ಸಾಗುತ್ತಿದೆ. ಬಂಡವಾಳಗಾರರ ಮನವಿಗಳಿಗೆ ಸ್ಪಂದಿಸುತ್ತ ಶ್ರಮಿಕರ,ಜನಸಾಮಾನ್ಯರ ಸಾವಿರಾರು ಕೋಟಿ ಹಣಗಳನ್ನು ಧಾರೆ ಎರೆಯುತ್ತಿದೆ. ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಜನಸಾಮಾನ್ಯರನ್ನು ರಕ್ಷಿಸಲು ಯಾವುದೇ ಹೊಸ ಪ್ಯಾಕೇಜ್ ಗಳನ್ನು ಘೋಷಿಸದೇ ಅನ್ಯಾಯ ಮಾಡಿದೆ ಆದರೆ ಇಂತಹ ಕಷ್ಟದ ಸಂಧರ್ಭದಲ್ಲಿಯೂ ದೇಶದ ಕೆಲವು ಅವರ ಹಿಂಬಾಲಕ ಬಂಡವಾಳಗಾರರಿಗೆ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿರುವುದು ಜನರಿಗೆ ಮಾಡಿದ ಮೋಸವಾಗಿದೆ. ಇಂತಹ ಬಂಡವಾಳ ಶಾಹಿ ವ್ಯವಸ್ಥೆಯನ್ನು ಕಾರ್ಮಿಕ ವರ್ಗ ಸೋಲಿಸಿ ಸಮಾಜವಾದಕ್ಕಾಗಿ ಹೋರಾಟ ತೀವ್ರಗೊಳಿಸಬೇಕು  ಎಂದು ಹೇಳಿದರು.

ಸಿಐಟಿಯು ಸಂಚಲನ ಸಮಿತಿ ಸಂಚಾಲಕರಾದ ಎಚ್ ನರಸಿಂಹ ಮಾತನಾಡಿ; ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಮನವಿ ಸ್ವೀಕರಿಸಿ ಉದ್ಯೋಗ,ವೇತನ ರಕ್ಷಿಸುವುದಾಗಿ ಆದೇಶ ನೀಡಿದ ಸರಕಾರವೇ ಅನಂತರ ಮಾಲಿಕರ ಮನವಿ ಸ್ವೀಕರಿಸಿ ಆದೇಶ ಬದಲಿಸಿರುವುದು ಸರಕಾರದ ಇಬ್ಬಗೆ ನೀತಿ ಮತ್ತು ಸಂಪೂರ್ಣ ತಾನು ಬಂಡವಾಳಗಾರರ ಲಾಭಕೋರತನದ ಪಾಲುದಾರ ಎಂಬುವುದನ್ನು ಸಾಬೀತು ಪಡಿಸಿದೆ ಎಂದು ಹೇಳಿ ಪ್ರಾಸ್ತಾವಿಕ ಮಾತನಾಡಿ ಸ್ವಾತಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ; ಪ್ರತಿ ಮೇ ದಿನವೂ ಕಾರ್ಮಿಕ ವರ್ಗದ ಮೇಲೆ ಬಂಡವಾಳ ಶಾಹಿ ನಡೆಸುವ ಹೊಸ ಹೊಸ ರೂಪದ ದಾಳಿಯ ವಿರುದ್ದ ಸ್ಪೂರ್ತಿ ಪಡೆದು ಹೋರಾಟಕ್ಕಿಳಿಯುವ ದಿನವಾಗಿದೆ.134 ವರ್ಷಗಳ ಇತಿಹಾಸದಲ್ಲಿ ಎಲ್ಲಾ ಕಠಿಣ ಪರಿಸ್ಥಿತಿಯಲ್ಲಿಯೂ ಕಾರ್ಮಿಕ ವರ್ಗ ಮೇ ದಿನ ಆಚರಿಸಿದ ಇತಿಹಾಸವಿದೆ.ಈ ಕರೋನ ರೋಗದ ಅವಧಿಯಲ್ಲಿಯೂ ಮೇ ದಿನದ ವೇಳೆಯಲ್ಲಿ ಕೋಟ್ಯಾಂತರ ಕಾರ್ಮಿಕರು ಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ.ಅವರೆಲ್ಲರೂ ದೈಹಿಕ ಅಂತರ ಕಾಪಾಡಿಕೊಂಡು ಕೋವಿಡ್ 19 ಹಿಮ್ಮೇಟ್ಟಿಸಬೇಕು ಪೌಷ್ಟಿಕಾಂಶ ಯುಕ್ತ ಆಹಾರಕ್ಕಾಗಿ, ಪೂರ್ಣ ವೇತನಕ್ಕಾಗಿ ಆಗ್ರಹಿಸಿ ರೋಗಕ್ಕೆ ಜಾತಿ ಮತ ಧರ್ಮ ಇಲ್ಲವೆಂದು ಒಗ್ಗಟ್ಟಾಗಿ ರೋಗವನ್ನು ಎದುರಿಸಬೇಕಿದೆ ಮೇ ದಿನದಿಂದ ಸ್ಪೂರ್ತಿ ಪಡೆಯಬೇಕು ಎಂದು ಹೇಳಿ ವಂದಿಸಿದರು.

ಈ ವೇಳೆಯಲ್ಲಿ ವಿ.ನರಸಿಂಹ, ಮಹಾಬಲ ವಡೇರ ಹೋಬಳಿ, ಲಕ್ಷ್ಮಣ ಬರೇಕಟ್ಟು,ರಾಜುದೇವಾಡಿಗ,ಸಂತೋಷಕಲ್ಲಾಗರ,ನಾಗ ಮೆಂಡನ್ ರವಿ.ವಿಎಂ, ಗಣಪ ಇದ್ದರು.

ಜಿಲ್ಲೆಯಾದ್ಯಂತ ಮನೆಮನೆಯಲ್ಲಿ ಮೇ ದಿನ

134ನೇ ಮೇ ದಿನಾಚರಣೆ ಕೋವಿಡ್ 19 ಪರಿಣಾಮವಾಗಿ ಕಾರ್ಮಿಕರು ತಮ್ಮ ತಮ್ಮ ಮನೆಗಳಲ್ಲೆ ಸಮವಸ್ತ್ರ ಧರಿಸಿ ಮೇ ದಿನದ ಭಾವುಟಗಳನ್ನು ಹಾರಿಸಿದರು.

ಗಂಗೊಳ್ಳಿ,ಹೆಮ್ಮಾಡಿ,ಅಸೋಡು ಬಸ್ರೂರು,ಅಂಪಾರು,ಮುದೂರು,ಬೈಂದೂರು,ಉಡುಪಿ,ಕಾರ್ಕಳ ಮುಂತಾದ ಕಡೆಗಳಲ್ಲಿ ದೈಹಿಕ ಅಂತರ ಕಾಪಾಡಿಕೊಂಡು ಕಟ್ಟಡ ಕಾರ್ಮಿಕರು ತಮ್ಮ ಯೂನಿಯನ್ ಧ್ವಜ ಹಾರಿಸಿದರೆ.ಬಹುತೇಕ ಕಡೆಗಳಲ್ಲಿ ಮನೆಗಳಲ್ಲಿಯೇ ಧ್ವಜ ಹಿಡಿದು ಆಚರಿಸಿರುವುದು ಈ ಮೇ ದಿನದ ಇತಿಹಾಸದಲ್ಲಿ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X