Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ...

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 651ಕ್ಕೇರಿಕೆ

ರಾಜ್ಯದಲ್ಲಿ ಮತ್ತೊಂದು ಬಲಿ

ವಾರ್ತಾಭಾರತಿವಾರ್ತಾಭಾರತಿ4 May 2020 5:45 PM IST
share
ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 651ಕ್ಕೇರಿಕೆ

ಬೆಂಗಳೂರು, ಮೇ 4: ರವಿವಾರದ ವರದಿಯಂತೆ ಒಂದೇ ದಿನ ದಾವಣಗೆರೆಯಲ್ಲಿ 21 ಜನರಲ್ಲಿ ಕೊರೋನ ಪಾಸಿಟಿವ್ ವರದಿಗಳು ದೃಢಪಟ್ಟಿರುವುದು ಸೇರಿದಂತೆ ರಾಜ್ಯದಲ್ಲಿ ಸೋಮವಾರ 37 ಹೊಸ ಪ್ರಕರಣಗಳು ವರದಿಯಾಗಿವೆ. ಅಲ್ಲದೆ, ಕಲಬುರಗಿ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಕೊರೋನ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಮೃತಪಟ್ಟವರ ಸಂಖ್ಯೆ 27 ಕ್ಕೆ ಹಾಗೂ ಸೋಂಕಿತರ ಸಂಖ್ಯೆ 651 ಕ್ಕೆ ಹೆಚ್ಚಳವಾಗಿದೆ.

ಕಲಬುರಗಿ ಜಿಲ್ಲೆಯ 56 ವರ್ಷದ ರೋಗಿ 587 ನ್ಯೂಮೋನಿಯಾದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ದಾವಣಗೆರೆ ಜಿಲ್ಲೆಯ ನಿವಾಸಿ 48 ವರ್ಷದ ಮಹಿಳೆಯಾಗಿದ್ದ ರೋಗಿ 651 ಉಸಿರಾಟದ ತೊಂದರೆ, ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದರು.

ದಾವಣಗೆರೆಯಲ್ಲಿ 22 ಜನರಲ್ಲಿ ಪಾಸಿಟಿವ್ ಕಂಡುಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಒಂದು ಪ್ರಕರಣ, ಮಂಡ್ಯದಲ್ಲಿ ಎರಡು, ಹಾವೇರಿಯಲ್ಲಿ ಒಂದು, ವಿಜಯಪುರ ಒಂದು, ಕಲಬುರಗಿ ಎರಡು,  ಬೀದರ್ ಜಿಲ್ಲೆಯಲ್ಲಿ 7 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 

ಸೋಮವಾರ ಧಾರವಾಡದಲ್ಲಿ ಇಬ್ಬರು, ಕಲಬುರಗಿಯಲ್ಲಿ ಮೂರು ಜನ, ವಿಜಯಪುರದಲ್ಲಿ ನಾಲ್ಕು ಜನ, ಬೆಳಗಾವಿಯಲ್ಲಿ 11 ಜನ, ಮಂಡ್ಯ ಮೂರು, ಬೆಂಗಳೂರು ನಗರ ಮೂರು, ಮೈಸೂರಿನಲ್ಲಿ ಇಬ್ಬರು ಸೇರಿ ಒಟ್ಟು 28 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 

ರಾಜ್ಯದಲ್ಲಿ ಇದುವರೆಗೂ 321 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, 302 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೆ 1154 ಜನರನ್ನು ರಾಜ್ಯದ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿಸಲಾಗಿದೆ. ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ನೌಕರರು ಹಾಗೂ ಸಂಚಾರಕರರು ತಮ್ಮ ಗುರುತಿನ ಚೀಟಿ, ನೌಕರಿಯ ಗುರುತಿನ ಚೀಟಿ ತೋರಿಸುವ ಮೂಲಕ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಚಾರ ಮಾಡಬಹುದಾಗಿದೆ. ಇತರೆ ಜಿಲ್ಲೆಗಳಿಗೆ ಪ್ರಯಾಣಿಸಲು ಪ್ರತ್ಯೇಕ ಪಾಸ್ ಪಡೆಯಲು ಆದೇಶಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಹೋಂಗಾರ್ಡ್‍ಗಳು, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ನೌಕರರು ಹಾಗೂ ಅಧಿಕಾರಿಗಳು, ಬಂಧಿಖಾನೆ ಸಿಬ್ಬಂದಿಗಳು, ಪೌರ ಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, ಅವರಿಗೆ ಸಂಬಂಧಿಸಿದ ವಾಹನ ಚಾಲಕರು ಹಾಗೂ ಲೋಡರ್‍ಗಳಿಗೆ ಮನೋಸ್ಥೈರ್ಯ ತುಂಬಲು 30 ಲಕ್ಷ ಪರಿಹಾರ ಒದಗಿಸಲು ಸರಕಾರ ಮಂಜೂರಾತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X