Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ: ಕೊರೋನ ಲಾಕ್‌ಡೌನ್ ನಿರ್ಬಂಧ...

​ಉಡುಪಿ: ಕೊರೋನ ಲಾಕ್‌ಡೌನ್ ನಿರ್ಬಂಧ ಸಡಿಲಿಕೆ

ಅಂಗಡಿಮುಂಗಟ್ಟುಗಳಿಗೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ4 May 2020 8:38 PM IST
share
​ಉಡುಪಿ: ಕೊರೋನ ಲಾಕ್‌ಡೌನ್ ನಿರ್ಬಂಧ ಸಡಿಲಿಕೆ

ಉಡುಪಿ, ಮೇ 4: ಮಂಗಳವಾರದಿಂದ (ಮೇ 5) ಉಡುಪಿ ಜಿಲ್ಲೆಯಾದ್ಯಂತ ಕೊರೋನ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬೆಳಗ್ಗೆ 7ರಿಂದ ಸಂಜೆ 7ರವರೆಗೆ ತೆರೆದಿರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಈ ಬಗ್ಗೆ ಇಂದು ಹೊಸ ಆದೇಶವನ್ನು ಹೊರಡಿಸಿದ್ದು, ಇದರಲ್ಲಿ ಈ ಬದಲಾವಣೆಯನ್ನು ಮಾಡಲಾಗಿದೆ. ಇಂದು ಜಿಲ್ಲೆಯಾದ್ಯಂತ ಬೆಳಗ್ಗೆ 7ರಿಂದ ಅಪರಾಹ್ನ 1ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆದಿಡಲು ಅನುಮತಿ ನೀಡಲಾಗಿತ್ತು.
ಸರಕಾರ ಮೇ 2ರಂದು ಹೊರಡಿಸಿದ ಆದೇಶದಲ್ಲಿ ಲಾಕ್‌ಡೌನ್‌ನಲ್ಲಿ ಕೆಲವೊಂದು ವಿನಾಯಿತಿಗಳನ್ನು ನೀಡಲಾಗಿತ್ತು. ಇದರಂತೆ ಸಾರ್ವಜನಿಕರಿಗೆ ಅವಶ್ಯಕ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅಬಕಾರಿ ಇಲಾಖೆಯ ಆದೇಶದಂತೆ ಎಂಎಸ್‌ಐಎಲ್ ಹಾಗೂ ವೈನ್‌ಶಾಪ್‌ಗಳಲ್ಲಿ ಮದ್ಯಮಾರಾಟಕ್ಕೆ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಆದರೆ ಉಡುಪಿ ಜಿಲ್ಲೆಯ ಮಟ್ಟಿಗೆ ಎಲ್ಲಾ ಅಂಗಡಿಗಳ ವ್ಯವಹಾರವನ್ನು ಬೆಳಗ್ಗೆ 7ರಿಂದ 11ರವರೆಗಿದ್ದುದನ್ನು ಎರಡು ಗಂಟೆ ಮಾತ್ರ ಹೆಚ್ಚಿಸಲು ನಿರ್ಧರಿಸಲಾ ಗಿತ್ತು. ಅದೇ ರೀತಿ ಮದ್ಯ ಮಾರಾಟಕ್ಕೆ ಬೆಳಗ್ಗೆ 7ರಿಂದ ಅಪರಾಹ್ನ 1ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇಂದು ದಿನದ ವಸ್ತುಸ್ಥಿತಿ ಯನ್ನು ಪರಿಶೀಲಿಸಿದಾಗ ಈ ಸಮಯದಲ್ಲಿ ಎಲ್ಲಾ ಅಂಗಡಿಗಳಲ್ಲಿ ಜನದಟ್ಟನೆ ಉಂಟಾಗಿದ್ದು, ಸುರಕ್ಷಿತಾ ಅಂತರ ಕಾಪಾಡಲು ಸಮಸ್ಯೆ ಎದುರಾಗಿರುವುದು ಕಂಡುಬಂದಿತ್ತು.

ಆದ್ದರಿಂತ ಸರಕಾರದ ಆದೇಶದಲ್ಲಿ ತಿಳಿಸಿದಂತೆ ಸಮಯವನ್ನು ವಿಸ್ತರಿಸಲು ಜಿಲ್ಲಾಡಳಿತ ನಿರ್ಧರಿಸಿ, ಈ ಹಿಂದೆ ನಿಗದಿ ಪಡಿಸಿದ ಸಮಯವನ್ನು ಪರಿಷ್ಕರಿಸಿ, ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆದರೆ ಸಂಜೆ 7 ರಿಂದ ಮರುದಿನ ಬೆಳಗ್ಗೆ 7 ರವರೆಗೆ ಸಾರ್ವಜನಿಕ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಎಲ್ಲಾ ಗ್ರಾಹಕರು, ಸಿಬ್ಬಂದಿಗಳು ಮಾಸ್ಕ್‌ನ್ನು ಕಡ್ಡಾಯವಾಗಿ ಧರಿಸಿರಬೇಕು. ಸುರಕ್ಷಿತ ಅಂತರವನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ಅಂಗಡಿಗಳ ಮುಂದೆ ಆರು ಅಂಡಿಗಳ ಅಂತರದಲ್ಲಿ ಗುರುತು ಹಾಕಿರಬೇಕು. ಹಾಗೂ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಸರಕಾರದ ಎಲ್ಲಾ ಆದೇಶ ಹಾಗೂ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ತಪ್ಪಿದಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಕಾಯ್ದೆ 2005ರ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X