Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಲಸೆ ಕಾರ್ಮಿಕರಿಗಾಗಿ ಕಾಂಗ್ರೆಸ್ ನೀಡಿದ...

ವಲಸೆ ಕಾರ್ಮಿಕರಿಗಾಗಿ ಕಾಂಗ್ರೆಸ್ ನೀಡಿದ ಚೆಕ್ ನಕಲಿ: ಸಚಿವ ಆರ್.ಅಶೋಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ4 May 2020 9:50 PM IST
share
ವಲಸೆ ಕಾರ್ಮಿಕರಿಗಾಗಿ ಕಾಂಗ್ರೆಸ್ ನೀಡಿದ ಚೆಕ್ ನಕಲಿ: ಸಚಿವ ಆರ್.ಅಶೋಕ್ ಆರೋಪ

ಬೆಂಗಳೂರು, ಮೇ 4: ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳುಹಿಸಲೆಂದು ಕಾಂಗ್ರೆಸ್ ನೀಡಿದ ಚೆಕ್ ನಕಲಿ ಎಂದು ಕಂದಾಯ ಮಂತ್ರಿ ಆರ್. ಅಶೋಕ್ ಆರೋಪ ಮಾಡಿದ್ದಾರೆ.

ಸೋಮವಾರ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರು ನೀಡಿದ ಚೆಕ್ ಮೇಲೆ ದಿನೇಶ್ ಗುಂಡೂರಾವ್ ಸಹಿ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹಿ ಇಲ್ಲ. ಇವರ ಒಳ ಜಗಳ ಏನಿದೆಯೋ ಗೊತ್ತಿಲ್ಲ. ಚೆಕ್ ಮೇಲೆ ಡಿಕೆಶಿ ಸಹಿ ಇಲ್ಲ. ಹೀಗಾಗಿ ಈ ಚೆಕ್ ಕೂಡ ನಕಲಿ. ಇವರಿಗೆ ಖಾತೆ ಬದಲಾವಣೆ ಮಾಡುವ ಜ್ಞಾನ ಇಲ್ಲ. ಬಸ್ ಬಿಡುವ ಬಗ್ಗೆ ನಮಗೆ ಸಲಹೆ ನೀಡುತ್ತಾರೆ ಎಂದು ಡಿಕೆಶಿಗೆ ಟಾಂಗ್ ನೀಡಿದರು.

ಇದೇ ವೇಳೆ ಕಾಂಗ್ರೆಸ್ ನಾಯಕರು ಕೆಂಪೇಗೌಡ ಬಸ್ ನಿಲ್ದಾಣ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ನಿನ್ನೆ ಸುಮಾರು 5 ಸಾವಿರ ಮಂದಿ ಮಧ್ಯದಲ್ಲಿ ಕಾಂಗ್ರೆಸ್ ನಾಯಕರು ಯಾವುದೇ ಸುರಕ್ಷಿತ ಅಂತರ ಕಾಯ್ದುಕೊಂಡಿಲ್ಲ. ಯಾರಿಗಾದರೂ ಸೋಂಕು ಇದ್ದರೆ ಅನ್ನುವ ಪರಿಜ್ಞಾನವೂ ಅವರಿಗೆ ಇರಲಿಲ್ಲ. ಹೀಗಿರುವಾಗ ಬೇರೆಯವರಿಗೆ ಹೇಳುವ ನೈತಿಕತೆ ಅವರಿಗಿಲ್ಲ. ಹೀಗಾಗಿ ಅವರಿಗೂ ತಪಾಸಣೆಯಾಗಬೇಕು. ಜೊತೆಗೆ ಅವರಿಗೂ ಕ್ವಾರೆಂಟೈನ್ ಮಾಡುವ ಸಾಧ್ಯತೆ ಎದುರಾಗಬಹುದು. ಈ ಬಗ್ಗೆ ಅಧಿಕಾರಿಗಳ ಜೊತೆ ಹಾಗೂ ಸಿಎಂ ಜೊತೆ ಚರ್ಚಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾಗ ದೇಣಿಗೆ ನೀಡಿರಲಿಲ್ಲ. ಈಗ ಡಿಕೆ ಶಿವಕುಮಾರ್ ಅಧ್ಯಕ್ಷ ಆಗುತ್ತಿದ್ದಂತೆ ಏಕಾಏಕಿ ದುಡ್ಡು ಬಂದಿದೆ. ಅದು ನಮಗೆ ಆಶ್ಚರ್ಯ ತಂದಿದೆ. ಹೀಗಾಗಿ ಅವರು ನೀಡಿದ ಚೆಕ್‍ಅನ್ನು ನಾವು ಹುಷಾರಾಗಿ ನೋಡುತ್ತಿದ್ದೇವೆ. ಅವರ ಒಂದು ಕೋಟಿ ಚೆಕ್ ಅನ್ನು ನಾವು ತೆಗೆದುಕೊಂಡಿಲ್ಲ.

ನಾವು ನೂರಾರು ಕೋಟಿ ಈಗಾಗಲೇ ಖರ್ಚು ಮಾಡಿದ್ದೇವೆ. ಕಾಂಗ್ರೆಸ್ ದೇಶದಿಂದ ಪಡೆದಿದ್ದೆ ಹೆಚ್ಚು. ಅರವತ್ತು ವರ್ಷದಲ್ಲಿ ನೀವು ಎಷ್ಟು ಪಡೆದಿದ್ದೀರಿ. ಈಗ ತೀರ್ಥ ಕೊಟ್ಟಂತೆ ಕೊಡಬೇಡಿ. ನಿಮ್ಮ ಪಕ್ಷಕ್ಕೆ 120 ವರ್ಷ ಇತಿಹಾಸ ಇದೆ. ಕೊಡುವುದಿದ್ದರೆ 120 ಕೋಟಿ ಕೊಡಿ, ಅದನ್ನು ಬಿಟ್ಟು ಪ್ರಚಾರಕ್ಕೆ ಹಣ ಕೊಡಬೇಡಿ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X