Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರ್ಷಿಕೋತ್ಸವದ ವೆಚ್ಚದಲ್ಲಿ ಆಹಾರ ಕಿಟ್...

ವಾರ್ಷಿಕೋತ್ಸವದ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ: ಮಾದರಿಯಾದ ಸೂಟರ್ ಪೇಟೆ ಪ್ರಜ್ವಲ್ ಯುವಕ ಮಂಡಲ

ವಾರ್ತಾಭಾರತಿವಾರ್ತಾಭಾರತಿ6 May 2020 5:54 PM IST
share
ವಾರ್ಷಿಕೋತ್ಸವದ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ: ಮಾದರಿಯಾದ ಸೂಟರ್ ಪೇಟೆ  ಪ್ರಜ್ವಲ್ ಯುವಕ ಮಂಡಲ

ಮಂಗಳೂರು:  ಕೊರೊನಾ ವೈರಸ್ ನಿಂದ ಕಷ್ಟಕರ ಪರಿಸ್ಥಿತಿಯಲ್ಲಿ ನಗರದ ಸೂಟರ್ ಪೇಟೆಯಲ್ಲಿರುವ ಪ್ರಜ್ವಲ್ ಯುವಕ ಮಂಡಲ ನಿಗದಿಯಾದ ತನ್ನ ವಾರ್ಷಿಕೋತ್ಸವವನ್ನು ರದ್ದು ಪಡಿಸಿ ಅದರ ವೆಚ್ಚದಲ್ಲಿ ಪರಿಸರದ ಜನರಿಗೆ ಆಹಾರ ಕಿಟ್ ವಿತರಿಸಿ ಸಾಮಾಜಿಕ ಕಳಕಳಿ ಮೆರೆದು ಮಾದರಿಯಾಗಿದೆ.

ಸೂಟರ್ ಪೇಟೆ ಶ್ರೀ  ಕೋರ್ದಬ್ಬು ದೇವಸ್ಥಾನದ ಬಬ್ಬುಸ್ವಾಮಿ ಬಯಲು ರಂಗಮಂದಿರದಲ್ಲಿ ಸುಮಾರು 210 ಮಂದಿಗೆ ಆಹಾರ ಕಿಟ್ ನ್ನು ಬುಧವಾರ ಬೆಳಗ್ಗೆ ಪ್ರಜ್ವಲ್ ಯುವಕ ಮಂಡಲದ ವತಿಯಿಂದ ವಿತರಿಸಲಾಯಿತು. ಈ ಆಹಾರ ಕಿಟ್ ನಲ್ಲಿ ಅಕ್ಕಿ ಸೇರಿದಂತೆ ಸುಮಾರು 10 ಬಗ್ಗೆಯ ದಿನಸಿ ವಸ್ತುಗಳಿದ್ದವು.

ಈ ಸಂದರ್ಭದಲ್ಲಿ ಶ್ರೀ ಕೋರ್ದಬ್ಬು ದೇವಸ್ಥಾನದ ಗುರಿಕಾರರಾದ  ಶ್ರೀ ಎಸ್. ರಾಘವೇಂದ್ರ  ಅವರು ಮಾತನಾಡಿ  ಇದು ಸಂಘ ಸಂಸ್ಥೆಗಳಿಗೆ ಮಾದರಿಯಾಗುವ ಕಾರ್ಯಕ್ರಮ. ನಮ್ಮ ಜಿಲ್ಲೆಯಲ್ಲಿ ಎಲ್ಲರೂ ಸಂಘಟಿತರಾಗಿ ಜನರಿಗೆ ಆಹಾರ ಕಿಟ್ ನ್ನು ವಿತರಿಸುತ್ತಿದ್ದಾರೆ . ಆದರೆ , ಪ್ರಜ್ವಲ್ ಯುವಕ ಮಂಡಲ ಮೇ - 2 ರಂದು ನಡೆಯ ಬೇಕಾಗಿದ್ದ ತನ್ನ ವಾರ್ಷಿಕೋತ್ಸವವನ್ನು ರದ್ದು ಪಡಿಸಿ , ಆ ವೆಚ್ಚದಲ್ಲಿ  ಅಗತ್ಯವುಳ್ಳವರಿಗೆ ಆಹಾರ ಕಿಟ್ ನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಇದು ಅಭಿನಂದನಾ ಕಾರ್ಯ ಎಂದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯುವಕ ಮಂಡಲದ ಮಾನವೀಯ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭ ಸ್ಥಳೀಯ ಕಾರ್ಪೋರೆಟರ್ ಭರತ್ ಕುಮಾರ್,  ನಿವೃತ್ತ ತಹಶೀಲ್ದಾರ್  ಪಿ.ಬಾಬು,  ಜಾನಪದ ವಿದ್ವಾಂಸ  ಕೆ. ಕೆ. ಪೇಜಾವರ,  ಕ್ರೀಡಾ ಅಂಕಣಕಾರ  ಎಸ್. ಜಗದೀಶ್ಚಂದ್ರ ಅಂಚನ್ ,   ಬಬ್ಬುಸ್ವಾಮಿ ಪಾತ್ರಿ ಶ್ರೀ ಗಣೇಶ, ಶ್ರೀ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಪೀಠದ ಶ್ರೀ ಅರ್ಜುನ್ , ಪ್ರಜ್ವಲ್ ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಕುಮಾರ್, ನಿಕಟಪೂರ್ವ ಅಧ್ಯಕ್ಷ ಮಹೇಶ್ ಎಸ್.ವಿ. ದೈವಸ್ಥಾನದ ಶ್ರೀ ನವೀನ್,  ಸುದೇಶ್ ಕುಮಾರ್,  ಯುವಕ ಮಂಡಲದ  ಪದಾಧಿಕಾರಿಗಳಾದ ಎಸ್.ಜಗನ್ನಾಥ್ , ಪ್ರಮೋದ್ , ಲಕ್ಷ್ಮಣ್ , ರವೀಂದ್ರ , ಶರತ್ ಕುಮಾರ್, ಕಿಶೋರ್ ನಂಬಿಯಾರ್ , ಕಿಶೋರ್,  ವಿವೇಕ್ , ಅಭಿಲಾಶ್ , ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X