Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಮಿಕರಿಂದ ಸಂಗ್ರಹಿಸಲಾಗುವ ರೈಲು...

ಕಾರ್ಮಿಕರಿಂದ ಸಂಗ್ರಹಿಸಲಾಗುವ ರೈಲು ಟಿಕೆಟ್ ದರಗಳ ಬಗ್ಗೆ ಸುಪ್ರೀಂಗೆ ಮಾಹಿತಿ ನೀಡಲು ನಿರಾಕರಿಸಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ8 May 2020 6:18 PM IST
share
ಕಾರ್ಮಿಕರಿಂದ ಸಂಗ್ರಹಿಸಲಾಗುವ ರೈಲು ಟಿಕೆಟ್ ದರಗಳ ಬಗ್ಗೆ ಸುಪ್ರೀಂಗೆ ಮಾಹಿತಿ ನೀಡಲು ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ವಲಸಿಗ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ಏರ್ಪಾಟು ಮಾಡಿರುವ ಕೇಂದ್ರ ಸರಕಾರ ಅವರಿಂದ ಟಿಕೆಟ್ ಹಣವನ್ನು ಸಂಗ್ರಹಿಸುತ್ತಿದೆ ಎಂಬ ಆರೋಪಗಳನ್ನು ಪುಷ್ಠೀಕರಿಸುವಂತೆ, ಟಿಕೆಟ್ ದರಗಳ ಕುರಿತಂತೆ ಸುಪ್ರೀಂ ಕೋರ್ಟ್ ಜತೆ ಮಾಹಿತಿ ಹಂಚಿಕೊಳ್ಳಲು ಮೇ 5ರಂದು ನಿರಾಕರಿಸಿದೆ.

ತಮ್ಮ ಮನೆಗಳಿಗೆ ಹಿಂದಿರುಗುತ್ತಿರುವ ಸಾವಿರಾರು ವಲಸಿಗ ಕಾರ್ಮಿಕರಿಗೆ ತಕ್ಷಣ ಸಹಾಯವೊದಗಿಸಬೇಕೆಂದು ಕೋರಿ ಸಾಮಾಜಿಕ ಹೋರಾಟಗಾರ ಜಗದೀಪ್ ಎಸ್ ಛೋಕರ್ ಅವರು ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ದಾವೆ ವಿಚಾರಣೆ ಸಂದರ್ಭ ಸರಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಟಿಕೆಟ್ ದರ ಕುರಿತಂತೆ  ಹಾಗೂ  ವಲಸಿಗ ಕಾರ್ಮಿಕರಿಂದಲೇ ನೇರವಾಗಿ ಹಣ ಸಂಗ್ರಹಿಸಲಾಗುತ್ತಿದೆಯೇ ಎಂಬುದರ ಕುರಿತು ಯಾವುದೇ ಮಾಹಿತಿ ಬಹಿರಂಗಪಡಿಸಲು ತಮಗೆ ಯಾವುದೇ ಸೂಚನೆಗಳನ್ನು ನೀಡಲಾಗಿಲ್ಲ ಎಂದರು.

ಕಾಮಿಕರನ್ನು ಅವರ ಮನೆಗಳಿಗೆ ಕಳುಹಿಸುರ ಪ್ರಕ್ರಿಯೆಯಲ್ಲಿ ಕೇಂದ್ರ ಸರಕಾರ  ಎಷ್ಟು ವೆಚ್ಚ ಭರಿಸುತ್ತಿದೆ ಎಂಬುದರ ಕುರಿತೂ ಅವರು ಮಾಹಿತಿ ನೀಡಿಲ್ಲ.

ಕೇಂದ್ರ ಸರಕಾರ ನಿಜವಾಗಿಯೂ ಶೇ 85ರಷ್ಟು ಟಿಕೆಟ್ ವೆಚ್ಚ ಭರಿಸುತ್ತಿದೆಯೇ ಎಂಬ ನ್ಯಾಯಾಧೀಶರ ಪ್ರಶ್ನೆಗೆ ಸಾಲಿಸಿಟರ್ ಜನರಲ್ ಮೇಲಿನಂತೆ ಹೇಳಿದ್ದಾರೆ.

ವಲಸಿಗ ಕಾರ್ಮಿಕರಿಂದ ಟಿಕೆಟ್ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಕುರಿತಂತೆ ವಿಪಕ್ಷಗಳು ಈಗಾಗಲೇ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರೆ ಸರಕಾರ ಮಾತ್ರ ಈ ಕುರಿತಂತೆ ಇನ್ನೂ ಏನೂ ಹೇಳಿಲ್ಲ.

ವಲಸೆ ಕಾರ್ಮಿಕರು ತಮ್ಮ ರೈಲು ಪ್ರಯಾಣದ ವೆಚ್ಚವನ್ನು ಭರಿಸುವ ಕುರಿತು ಕೇಂದ್ರ ಸರಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಗೌಪ್ಯತೆ ಕಾಯ್ದುಕೊಂಡಿರುವುದು ಗಮನಾರ್ಹವಾಗಿದೆ. ದುಡಿಮೆ ಇಲ್ಲದ ಹಿನ್ನೆ ತಮ್ಮ ಊರುಗಳಿಗೆ ಹಿಂತಿರುಗುತ್ತಿರುವ ವಲಸೆ ಕಾರ್ಮಿಕರಿಂದ ಕೇಂದ್ರ ಸರಕಾರವು ರೈಲು ಪ್ರಯಾಣ ಶುಲ್ಕವನ್ನು ವಸೂಲಿ ಮಾಡುತ್ತಿರುವುದರ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ಮೋದಿ ಸರಕಾರವು ವಿಶೇಷ ರೈಲು ಓಡಿಸಲು ಸಮ್ಮತಿ ವ್ಯಕ್ತಪಡಿಸಿತ್ತು. ಆದರೆ ಕಾರ್ಮಿಕರಿಂದ ಸಾಮಾನ್ಯ ಶುಲ್ಕಕ್ಕಿಂತಲೂ ಅಧಿಕ ದರವನ್ನು ವಿಧಿಸಿದ್ದಕ್ಕಾಗಿ ಕೇಂದ್ರ ಸರಕಾರದ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಕೇಂದ್ರ ಸರಕಾರವು ಕಾರ್ಮಿಕರ ಟಿಕೆಟ್ ವೆಚ್ಚದ ಶೇ.85ರಷ್ಟು ವಹಿಸಿಕೊಳ್ಳಲಿದೆ ಎಂದು ಹೇಳಿದ್ದರು.

ಆದಾಗ್ಯೂ ಆನಂತರ ಅಗರ್ವಾಲ್ ಹೇಳಿರುವುದು ಕೇಂದ್ರ ಸರಕಾರವು ವಿಶೇಷ ರೈಲುಗಳಿಗೆ ಶೇ.85ರಷ್ಟು ಸಬ್ಸಿಡಿಯನ್ನು ಘೋಷಿಸಿರುವ ಕುರಿತಾಗಿದೆ ಹಾಗೂ ವಲಸೆ ಕಾರ್ಮಿಕರ ಟಿಕೆಟ್ ದರದಲ್ಲಿ ಯಾವುದೇ ನೇರ ರಿಯಾಯಿತಿಯನ್ನು ಅದು ನೀಡಿಲ್ಲ. ಅವರು ತಮ್ಮ ಪ್ರಯಾಣದ ಸಂಪೂರ್ಣ ವೆಚ್ಚವನ್ನು ಭರಿಸಬೇಕಾಗಿದೆ ಎಂಬುದು ಸ್ಪಷ್ಟವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X