Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಲಸೆ ಕಾರ್ಮಿಕರ ಪ್ರಯಾಣಕ್ಕೆ ರೈಲು...

ವಲಸೆ ಕಾರ್ಮಿಕರ ಪ್ರಯಾಣಕ್ಕೆ ರೈಲು ವ್ಯವಸ್ಥೆ: ಸಂಸದ ನಳಿನ್

ವಾರ್ತಾಭಾರತಿವಾರ್ತಾಭಾರತಿ8 May 2020 9:40 PM IST
share
ವಲಸೆ ಕಾರ್ಮಿಕರ ಪ್ರಯಾಣಕ್ಕೆ ರೈಲು ವ್ಯವಸ್ಥೆ: ಸಂಸದ ನಳಿನ್

ಮಂಗಳೂರು,ಮೇ.8:ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅವರು ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು.

ಈ ಸಂಬಂಧ ತಾನು ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರೊಂದಿಗೆ ಮಾತನಾಡಿದ್ದು, ಮಂಗಳೂರಿಗೆ ರೈಲಿನ ವ್ಯವಸ್ಥೆ ಮಾಡಲು ಕೇಂದ್ರ ಸರ್ಕಾರವಿದೆ. ಆದರೆ ಆಯಾ ರಾಜ್ಯದ ಕಾರ್ಮಿಕರನ್ನು ಸಂಬಂಧಪಟ್ಟ ರಾಜ್ಯಗಳು ಸ್ವೀಕರಿಸಲು ಒಪ್ಪಿಗೆ ನೀಡಬೇಕಿದೆ ಎಂದು ಅವರು ತಿಳಿಸಿದರು.

ಹೊರರಾಜ್ಯದ ಕಾರ್ಮಿಕರ ಬಗ್ಗೆ ಸಂಬಂಧಿಸಿದ ರಾಜ್ಯ ಸರಕಾರಗಳೊಂದಿಗೆ ಚರ್ಚಿಸಿ ಪ್ರಯಾಣಕ್ಕೆ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾತನಾಡಿ, ಸೇವಾ ಸಿಂಧೂ ವ್ಯವಸ್ಥೆಯಲ್ಲಿ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗಲು ಸುಮಾರು 20,000 ಮಂದಿ ನೋಂದಣಿ ಮಾಡಿದ್ದಾರೆ ಇದರಲ್ಲಿ 5000 ಮಂದಿ ಜಾರ್ಖಂಡ್, 3000 ಉತ್ತರ ಪ್ರದೇಶ, 4000 ಮಂದಿ ಬಿಹಾರ ರಾಜ್ಯಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಹೊರರಾಜ್ಯದ ಕಾರ್ಮಿಕರು ಸಂಚರಿಸಲು ರೈಲ್ವೆ ವ್ಯವಸ್ಥೆ ಮಾಡುವ ಸಂಬಂಧ ಈಗಾಗಲೇ ಮುಖ್ಯ ಕಾರ್ಯದರ್ಶಿಯೊಂದಿಗೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿರುವುದಾಗಿ ಹೇಳಿದರು.

ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ವಲಸೆ ಕಾರ್ಮಿಕರನ್ನು ಕಳುಹಿಸಲು ಸುಮಾರು 20 ರೈಲುಗಳ ಅಗತ್ಯವಿದ್ದು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ.

ಆದಾಗ್ಯೂ ಸಲ್ಲದ ಅಪಪ್ರಚಾರ ಮಾಡಿ ಕಾರ್ಮಿಕರ ಹೆಸರಿನಲ್ಲಿ ಜಿಲ್ಲಾಡಳಿತದ ಮೇಲೆ ಆಪಾದನೆ ಮಾಡುತ್ತಿರುವವರ ಮುಖಂಡರ ಹೇಳಿಕೆ ನೋವು ತಂದಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಪೊಲೀಸ್ ಆಯುಕ್ತ ಡಾ.‌ಪಿ.ಎಸ್. ಹರ್ಷ, ಅಪರ ಜಿಲ್ಲಾಧಿಕಾರಿ ರೂಪಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X