Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಮೇಲೆ ದಾಳಿ ನಡೆಯುವ ಭೀತಿಯಿಂದ...

ತನ್ನ ಮೇಲೆ ದಾಳಿ ನಡೆಯುವ ಭೀತಿಯಿಂದ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಕೊಂದ ಎಎಸ್‌ಐ

ವಾರ್ತಾಭಾರತಿವಾರ್ತಾಭಾರತಿ8 May 2020 10:46 PM IST
share
ತನ್ನ ಮೇಲೆ ದಾಳಿ ನಡೆಯುವ ಭೀತಿಯಿಂದ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಕೊಂದ ಎಎಸ್‌ಐ

ಕಪುರ್ತಲಾ, ಮೇ 8: ಕರ್ಫ್ಯೂ ಸಮಯದಲ್ಲಿ ವಾಹನವನ್ನು ನಿಲ್ಲಿಸಿದ್ದಕ್ಕೆ ತನ್ನ ಮೇಲೆ ದಾಳಿ ನಡೆಸಬಹುದೆಂಬ ಭೀತಿಯಿಂದ ಪೊಲೀಸ್ ಅಧಿಕಾರಿಯೋರ್ವರು ಅಂತಾರಾಷ್ಟ್ರೀಯ ಕಬಡ್ಡಿ ಪಟುವನ್ನು ಗುಂಡಿಕ್ಕಿ ಕೊಂದ ಮತ್ತು ಆತನ ಸ್ನೇಹಿತನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ಗುರುವಾರ ರಾತ್ರಿ ಕಪುರ್ತಲಾ ಜಿಲ್ಲೆಯ ಲಾಖನ್ ಕೆ ಪಡ್ಡಾ ಗ್ರಾಮದಲ್ಲಿ ನಡೆದಿದೆ.

ಎಎಸ್‌ಐ ಪರಮಜಿತ್ ಸಿಂಗ್ ರಾತ್ರಿ 10 ಗಂಟೆಯ ಸುಮಾರಿಗೆ ತನ್ನ ಸ್ನೇಹಿತ ಮಂಜುವನ್ನು ಬಿಡಲು ಕಾರಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದರು. ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಮುಂದಿನಿಂದ ಕಾರೊಂದು ಚಲಿಸುತ್ತಿದ್ದನ್ನು ಗಮನಿಸಿದ್ದ ಅವರು ಅದನ್ನು ಹಿಂಬಾಲಿಸಿ ನಿಲ್ಲಿಸುವಂತೆ ಸೂಚಿಸಿದ್ದರು. ಅದರಲ್ಲಿ ಪ್ರಯಾಣಿಸುತ್ತಿದ್ದ ಅಂತರರಾಷ್ಟ್ರೀಯ ಕಬಡ್ಡಿ ಪಟು ಅರವಿಂದರ್ಜಿತ್ ಸಿಂಗ್ ಮತ್ತು ಸ್ನೇಹಿತ ಪ್ರದೀಪ ಸಿಂಗ್ ಕಾರು ನಿಲ್ಲಿಸಿ ಕೆಳಕ್ಕಿಳಿದಿದ್ದು, ಅವರು ತನ್ನ ಮೇಲೆ ದಾಳಿ ಮಾಡಲಿದ್ದಾರೆ ಎಂದು ತಪ್ಪಾಗಿ ಗ್ರಹಿಸಿದ್ದ ಪರಮಜಿತ್ ಸಿಂಗ್ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಅವರತ್ತ ನಾಲ್ಕೈದು ಸುತ್ತು ಗುಂಡುಗಳನ್ನು ಹಾರಿಸಿದ್ದರು. ಅರವಿಂದರ್ಜಿತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಂಭೀರ ಗಾಯಗಳೊಡನೆ ಆಸ್ಪತ್ರೆಗೆ ದಾಖಲಾಗಿರುವ ಪ್ರದೀಪ ಸಿಂಗ್ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಎಎಸ್‌ಐ ಮತ್ತು ಸಿಂಗ್‌ದ್ವಯರ ನಡುವೆ ಯಾವುದೇ ದ್ವೇಷವಿರಲಿಲ್ಲ ಮತ್ತು ಇದು ತಪ್ಪು ತಿಳುವಳಿಕೆಯ ಪ್ರಕರಣವಾಗಿದೆ ಎಂದಿರುವ ಪೊಲೀಸರು,ಎಎಸ್‌ಐ ಮತ್ತು ಅವರ ಸ್ನೇಹಿತನನ್ನು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X